AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ

ಯಾದಗಿರಿ ಜಿಲ್ಲೆಯಲ್ಲಿ ಕೋಳಿ ಪಂದ್ರ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
TV9 Web
| Edited By: |

Updated on: Jun 19, 2021 | 1:05 PM

Share

ಯಾದಗಿರಿ: ಜಿಲ್ಲೆಯಲ್ಲಿ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ್ ಗ್ರಾಮದ ಹೊರ ವಲಯದಲ್ಲಿ ಕೋಳಿ ಪಂದ್ಯ ನಡೆಯುತ್ತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಐವರು ಜತೆ ಕೋಳಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ ಈ ಹಿಂದೆ ಕಳೆದ ಮಾರ್ಚ್​ ತಿಂಗಳಿನಲ್ಲಷ್ಟೇ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿದ್ದರು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಜಿಲ್ಲೆಯ ಹುಣಸಗಿ ತಾಲೂಕಿನ ರಾಯಗೇರಿ ಗ್ರಾಮದಲ್ಲಿ ಕೋಳಿ ಪಂದ್ಯ ಆಡುತ್ತಿದ್ದ 30 ಜನರನ್ನು ಪೊಲೀಸರು ಸೆರೆ ಹಿಡಿದಿದ್ದರು. 22 ಹುಂಜ, 15ಕ್ಕೂ ಹೆಚ್ಚು ಮೊಬೈಲ್, ₹32 ಸಾವಿರ ಜಪ್ತಿ ಮಾಡಲಾಗಿತ್ತು. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೈಸೂರು: ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವು ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವಿಗೀಡಾದ ಘಟನೆ ನಂಜನಗೂಡು ತಾಲ್ಲೂಕು ಕಲ್ಕುಂದ ಗ್ರಾಮದಲ್ಲಿ ನಡೆದಿದೆ. ಬಾಯಿರಿಕೆಯಿಂದಾಗಿ ಕುಡಿಯುವ ನೀರನ್ನು ಅರಸಿ ಕಬಿನಿ ಬಲದಂಡೆ ಬಳಿ ಬಂದಿತ್ತು. ಈ ವೇಳೆ ಬಿದ್ದು ಸಾವಿಗೀಡಾಗಿದೆ. ಸುಮಾರು 5 ವರ್ಷದ ಗಂಡು ಜಿಂಕೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆದಿದ್ದಾರೆ.

ಇದನ್ನೂ ಓದಿ:

Cockfight: ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?