AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ, ಮತ್ತಷ್ಟು ಹೆಚ್ಚಲಿದೆ ಚಳಿ

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ, ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ, ಮತ್ತಷ್ಟು ಹೆಚ್ಚಲಿದೆ ಚಳಿ
ಚಳಿImage Credit source: Daijiworld
ನಯನಾ ರಾಜೀವ್
|

Updated on: Dec 27, 2023 | 7:34 AM

Share

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ, ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಅಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ಮಂಜು ಮುಸುಕಿರಲಿದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಜನವರಿ 1 ಹಾಗೂ 2 ರಂದು ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: Karnataka Weather: ಡಿಸೆಂಬರ್ 31 ರಿಂದ 2 ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?