AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!

ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್​ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದರು.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ  ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!
ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಫಾದರ್​ರಿಂದ ಸಿಕ್ತು ಸ್ಪೆಷಲ್​ ಕ್ಲಾಸ್!
KUSHAL V
|

Updated on: Feb 06, 2021 | 6:34 PM

Share

ಕೊಡಗು: ಕಾಲೇಜಿಗೆ ಹಾಜರಾಗುವ ಬದಲು ಬಾರ್​​ನಲ್ಲಿ ಮೋಜು ಮಸ್ತಿ ಮಾಡ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದ ಘಟನೆ ಜಿಲ್ಲೆಯ ವಿರಾಜಪೇಟೆಯಲ್ಲಿ ವರದಿಯಾಗಿದೆ. ಗುಂಡು ತುಂಡು ಅಂತಾ ಮೋಜು ಮಸ್ತಿ ಮಾಡ್ತಿದ್ದ ಪಟ್ಟಣದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ಕೈಗೆ ಸಿಕ್ಕಿಬಿದ್ದರು.

ಹುಡುಗರು ಮದ್ಯಪಾನ ಮಾಡುತ್ತಿದ್ದನ್ನ ನೋಡಿ ಸಿಟ್ಟಿಗೆದ್ದ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡರು. ಜೊತೆಗೆ, ಅವರ ಪೋಷಕರನ್ನು ಕರೆಸಿ ವಾರ್ನಿಂಗ್ ಸಹ ನೀಡಿದರು.

ಅಂದ ಹಾಗೆ, ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್​ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

Follow Us
KUSHAL V
KUSHAL V
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್