ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪುಸ್ತಕ ವಿತರಣೆ ಅಂಗವಾಗಿ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಕ್ರಾಸ್​ನಲ್ಲಿರುವ ವಿದ್ಯಾಭವನ ಇಂಟರ್​ನ್ಯಾಷನಲ್​ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
shruti hegde

| Edited By: sadhu srinath

Jan 23, 2021 | 5:02 PM

ಬಾಗಲಕೋಟೆ: ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪುಸ್ತಕ ವಿತರಣೆ ಅಂಗವಾಗಿ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಕ್ರಾಸ್​ನಲ್ಲಿರುವ ವಿದ್ಯಾಭವನ ಇಂಟರ್​ನ್ಯಾಷನಲ್​ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಪುಸ್ತಕ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಸರ್ಕಾರಿ ಶಾಲೆಗಳಿಗೆ 400 ಕಂಪ್ಯೂಟರ್​ಗಳನ್ನು ವಿತರಿಸಲಾಯಿತು. ಹಾಗೆಯೇ 100 ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ಮೇ ಎರಡನೇ ವಾರದಲ್ಲಿ ದ್ವಿತೀಯ PUC, ಜೂನ್​ ಮೊದಲ ವಾರದಲ್ಲಿ SSLC ಪರೀಕ್ಷೆ- ಸಚಿವ ಸುರೇಶ್ ಕುಮಾರ್ ಘೋಷಣೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada