
ಬೆಂಗಳೂರು: ಡಿಸೆಂಬರ್ 5ರಂದು ನಡೆಯಲಿರುವ 15 ಕ್ಷೇತ್ರಗಳ ಉಪಚುನಾವಣೆಗ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ:
ಅಥಣಿ ವಿಧಾನಸಭಾ ಕ್ಷೇತ್ರ-ಗಜಾನನ ಮಂಗಸೂಳಿ
ಕಾಗವಾಡ ವಿಧಾನಸಭಾ ಕ್ಷೇತ್ರ-ರಾಜು ಕಾಗೆ
ಗೋಕಾಕ್ ವಿಧಾನಸಭಾ ಕ್ಷೇತ್ರ-ಲಖನ್ ಜಾರಕಿಹೊಳಿ
ವಿಜಯನಗರ ವಿಧಾನಸಭಾ ಕ್ಷೇತ್ರ-ವೆಂಕಟರಾವ್ ಘೋರ್ಪಡೆ
ಶಿವಾಜಿನಗರ ವಿಧಾನಸಭಾ ಕ್ಷೇತ್ರ-ರಿಜ್ವಾನ್ ಅರ್ಷದ್
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ-ಕೆ.ಬಿ.ಚಂದ್ರಶೇಖರ್
ಯಶವಂತಪುರ ಕ್ಷೇತ್ರಕ್ಕೆ ಇನ್ನು ಅಭ್ಯರ್ಥಿ ಘೋಷಿಸದ ಕಾಂಗ್ರೆಸ್
Published On - 11:11 pm, Sat, 16 November 19