AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಿಬಿಐಗೆ ವಹಿಸಲು ಕಾಂಗ್ರೆಸ್​ ಒತ್ತಾಯ; ಕಾರ್ಯಕರ್ತರ ಪ್ರತಿಭಟನೆ

ಮಾಜಿ ಮೇಯರ್​ ರಾಮಚಂದ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಎದುರು ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್​ ಕೂಡ ಬೇರೆ ಯಾವುದಾದರೂ ತನಿಖೆ ಆಗಬೇಕು ಎಂದಿದ್ದಾರೆ.

ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಿಬಿಐಗೆ ವಹಿಸಲು ಕಾಂಗ್ರೆಸ್​ ಒತ್ತಾಯ; ಕಾರ್ಯಕರ್ತರ ಪ್ರತಿಭಟನೆ
ಸಂತೋಷ್​ ಆತ್ಮಹತ್ಯೆ ಯತ್ನ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಕೈ ಕಾರ್ಯಕರ್ತರ ಪ್ರತಿಭಟನೆ.
Lakshmi Hegde
|

Updated on:Nov 28, 2020 | 5:18 PM

Share

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್​ಆರ್​ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣವನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಈ ಕೇಸ್​ನ್ನು ಸಿಬಿಐಗೆ ವಹಿಸಿ ಎಂದು ಪ್ರತಿಭಟನೆ ಮೂಲಕ ಆಗ್ರಹಿಸುತ್ತಿದ್ದಾರೆ.

ಮಾಜಿ ಮೇಯರ್​ ರಾಮಚಂದ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಎದುರು ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಸಂತೋಷ್​ ಆತ್ಮಹತ್ಯೆಗೆ ಪ್ರಯತ್ನಿಸಲು ಸತ್ಯ ಕಾರಣವೇನೆಂದು ತಿಳಿಯಬೇಕು. ಹಾಗಾಗಿ ಕೂಡಲೇ ಇದನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಏನೋ ಗೌಪ್ಯವಿದೆ…! ಇಂದು ಕಾರವಾರದಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಂತೋಷ್​ ಆತ್ಮಹತ್ಯೆ ಯತ್ನದ ಹಿಂದೆ ಅದ್ಯಾವುದೋ ಪರ್ಸನಲ್ ವಿಡಿಯೋ ಇದೆ ಎಂದು ಹೇಳಿದ್ದಾರೆ. ಇದರಲ್ಲಿ ಏನೋ ಗೌಪ್ಯವಿದೆ. ಸರ್ಕಾರ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಬೇರೆ ತನಿಖೆ ಆಗಬೇಕು ಎಂದಿದ್ದಾರೆ.

ಇದನ್ನೂ ಓದಿ:   CM ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಯ್ತಾ.. ಆ ಪರ್ಸನಲ್​ ವಿಡಿಯೋ? 

Published On - 5:09 pm, Sat, 28 November 20

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ