ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?
ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Mar 23, 2021 | 6:01 PM

ಬೆಂಗಳೂರು: ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದ ವಿಚಾರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್‌ರಿಂದ ಇಡಿಗೆ ದೂರು ನೀಡಲಾಗಿದೆ. ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮನೋಹರ್​ ದೂರು ಕೊಟ್ಟಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

BNG CONGRESS ED COMPLAINT 1

ಶಾಂತಿನಗರದ ಇಡಿ ಕಚೇರಿಗೆ ಆಗಮಿಸಿ ದೂರು ಕೊಟ್ಟ ಕಾಂಗ್ರೆಸ್​ ಸದಸ್ಯರು

ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5-20 ಕೋಟಿ ಹಣದ ವಹಿವಾಟು ನಡೆದಿದರುವ ಆರೋಪದಡಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್​ನಿಂದ ಇಡಿಗೆ ದೂರು ನೀಡಲಾಗಿದೆ. ಆರೋಪ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ದೂರು ಕೊಟ್ಟಿದ್ದಾರೆ.

ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್​ ನೀಡಿರುವುದಾಗಿ ಬಹಿರಂಗವಾಗಿ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಆದ್ದರಿಂದ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ. ದೂರು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್​ ಘಟಕದಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

Published On - 5:51 pm, Tue, 23 March 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!