AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್​ಗೆ ಮುನ್ನ.. RR ನಗರ, ಶಿರಾದಲ್ಲಿ ಹವಾ ಎಬ್ಬಿಸಲು ‘ಕೈ’ ನಾಯಕರ ಭರ್ಜರಿ ಪ್ಲ್ಯಾನ್

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಬೈಎಲೆಕ್ಷನಗೆ ಮೂವರು ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇತ್ತ ಉಪಚುನಾವಣೆಗೆ ಮುನ್ನಾ ಎರಡೂ ಕ್ಷೆತ್ರಗಳಲ್ಲಿ ಮೊದಲು ಹವಾ ಎಬ್ಬಿಸಲು ಕೈ ಪಾಳಯ ಸಿಕ್ಕಾಪಟ್ಟೆ ಪ್ಲ್ಯಾನಿಂಗ್​ ನಡೆಸುತ್ತಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿನಗರದ ಉಪಚುನಾವಣೆಗೆ ಸಂಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಮಾಧಾನಿತ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯುವ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿರುವ ಜೊತೆಗೆ, ಜೆಡಿಎಸ್​ನ ಒಕ್ಕಲಿಗ ಸಮುದಾಯದ ಮುಖಂಡರನ್ನು ಸಹ ತನ್ನತ್ತ ಸೆಳೆಯುಲು ಕಾಂಗ್ರೆಸ್ ಮುಂದಾಗಿದೆ ಎಂದು […]

ಬೈ ಎಲೆಕ್ಷನ್​ಗೆ ಮುನ್ನ.. RR ನಗರ, ಶಿರಾದಲ್ಲಿ ಹವಾ ಎಬ್ಬಿಸಲು ‘ಕೈ’ ನಾಯಕರ ಭರ್ಜರಿ ಪ್ಲ್ಯಾನ್
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​
KUSHAL V
|

Updated on: Oct 10, 2020 | 1:32 PM

Share

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಬೈಎಲೆಕ್ಷನಗೆ ಮೂವರು ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇತ್ತ ಉಪಚುನಾವಣೆಗೆ ಮುನ್ನಾ ಎರಡೂ ಕ್ಷೆತ್ರಗಳಲ್ಲಿ ಮೊದಲು ಹವಾ ಎಬ್ಬಿಸಲು ಕೈ ಪಾಳಯ ಸಿಕ್ಕಾಪಟ್ಟೆ ಪ್ಲ್ಯಾನಿಂಗ್​ ನಡೆಸುತ್ತಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿನಗರದ ಉಪಚುನಾವಣೆಗೆ ಸಂಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಮಾಧಾನಿತ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯುವ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿರುವ ಜೊತೆಗೆ, ಜೆಡಿಎಸ್​ನ ಒಕ್ಕಲಿಗ ಸಮುದಾಯದ ಮುಖಂಡರನ್ನು ಸಹ ತನ್ನತ್ತ ಸೆಳೆಯುಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ.

ಈಗಾಗಲೇ ಪ್ರತ್ಯೇಕ ಸಮಿತಿ ಮೂಲಕವೂ ಮುಖಂಡರನ್ನು ತಮ್ಮತ್ತ ಸೆಳೆಯಲು ಸಿದ್ಧತೆ ನಡೆಯುತ್ತಿದ್ದು ಇವರೆಲ್ಲರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ಕಸರತ್ತು ನಡೆಸಲಾಗುತ್ತಿದೆಯಂತೆ. ಉಪಚುನಾವಣೆಗೆ ಮುನ್ನ ಕ್ಷೇತ್ರದ ಪ್ರಮುಖ ನಾಯಕರು ತಮ್ಮ ಪಕ್ಷ ಸೇರಿದರೆ ಕಾಂಗ್ರೆಸ್ ಬಗ್ಗೆ ಮತದಾರರಲ್ಲಿ ಒಲವು ಮೂಡಬಹುದು. ಜೊತೆಗೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವರ್ಚಸ್ಸು ಹೆಚ್ಚುವ ನಿರೀಕ್ಷೆಯಿದೆ. ಹಾಗಾಗಿ, ಈ ಕಾರಣಕ್ಕೆ ಬೃಹತ್ ಕಾರ್ಯಕ್ರಮವೊಂದರ ಆಯೋಜನೆಗೆ ಕಾಂಗ್ರೆಸ್​ ನಾಯಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ