ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ
ಬಿ.ಸಿ.ಪಾಟೀಲ್​
Follow us
KUSHAL V
|

Updated on: Jan 26, 2021 | 8:06 PM

ಬೆಂಗಳೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.

ಯುವ ಕಾಂಗ್ರೆಸ್ ಸಮಿತಿಯಿಂದ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಕುಮ್ಮಕ್ಕಿದೆಯೆಂದು ಸಚಿವ ಬಿ.ಸಿ.ಪಾಟೀಲ್‌ ಆರೋಪಿಸಿದ್ದರು.

ಪಾಕಿಸ್ತಾನ ಬೆಂಬಲಿತರು ಎನ್ನುವ ಮೂಲಕ ರೈತರ ಮೇಲೆ ಗಂಭೀರ ಆರೋಪ ಹೊರಿಸಲಾಗಿದೆ. ರೈತ ಹೋರಾಟಕ್ಕೆ ಕಾಂಗ್ರೆಸ್ ಕುಮ್ಮಕ್ಕಿದೆ ಎಂಬ ಸಚಿವರ ಬಹಿರಂಗ ಹೇಳಿಕೆ ಸರಿಯಲ್ಲ. ಹಾಗಾಗಿ, ರೈತರು ಯಾರು? ಯಾವ ದೇಶದವರು ಎಂಬುದಕ್ಕೆ ಸಚಿವರಿಂದ ಉತ್ತರ ಪಡೆಯುವಂತೆ ಕಾಂಗ್ರೆಸ್​ ಕಾರ್ಯಕರ್ತರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ