Quran: ಕುರಾನ್ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಎಫ್ಐಆರ್ ದಾಖಲು
ಜುಲೈ 1 ರಂದು ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ದೋ.ಕೇಶವಮೂರ್ತಿ ಅವರು ಕುರಾನ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಮುಸ್ಲಿಂ ಸಂಘಟನೆಗಳಿಂದ ಕೋಲಾರ ಎಸ್ಪಿ ದೇವರಾಜ್ ಅವರಿಗೆ ದೂರು ನೀಡಲಾಗಿತ್ತು.
ಕೋಲಾರ: ಕುರಾನ್ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಹಿನ್ನೆಲೆ ಹಿಂದೂ ಜಾಗರಣ ವೇದಿಕೆ ಮುಖಂಡರೊಬ್ಬರ ವಿರುದ್ಧ ಎಫ್ಐಆರ್ (FIR) ದಾಖಲು ಮಾಡಿಕೊಳ್ಳಲಾಗಿದೆ. ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂಥ ಮುಖಂಡ ದೋ. ಕೇಶವ ಮೂರ್ತಿ ವಿರುದ್ದ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್- 295, 295a, 153, 504, 505 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 1 ರಂದು ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ದೋ.ಕೇಶವಮೂರ್ತಿ ಅವರು ಕುರಾನ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಮುಸ್ಲಿಂ ಸಂಘಟನೆಗಳಿಂದ ಕೋಲಾರ ಎಸ್ಪಿ ದೇವರಾಜ್ ಅವರಿಗೆ ದೂರು ನೀಡಲಾಗಿತ್ತು.
Also Read:
ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
Also Read:
ಮನೆ ದೇವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಸಭೆ: 26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಚಿಂತನೆ
Published On - 3:29 pm, Wed, 6 July 22