ಸಾಲ ಮರುಪಾವತಿಸದೆ NOCಗಾಗಿ ಡಿಮ್ಯಾಂಡ್ ಇಟ್ಟ ಭೂಪ.. ನಿರಾಕರಿಸಿದ ಅಧಿಕಾರಿ ಮೇಲೆ ಏಕಾಏಕಿ ಹಲ್ಲೆ

ಸಾಲ ಮರುಪಾವತಿಸದೆ NOC (ನಿರಾಕ್ಷೇಪಣಾ ಪತ್ರ) ನೀಡಿ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ CEO ಸುಧಾಕರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆಮಾಡಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಂಗಲದಲ್ಲಿ ನಡೆದಿದೆ.

ಸಾಲ ಮರುಪಾವತಿಸದೆ NOCಗಾಗಿ ಡಿಮ್ಯಾಂಡ್ ಇಟ್ಟ ಭೂಪ.. ನಿರಾಕರಿಸಿದ ಅಧಿಕಾರಿ ಮೇಲೆ ಏಕಾಏಕಿ ಹಲ್ಲೆ
ಅಧಿಕಾರಿ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ
Follow us
preethi shettigar
| Updated By: KUSHAL V

Updated on: Dec 15, 2020 | 5:54 PM

ಕೋಲಾರ: ಸಾಲ ಮರುಪಾವತಿಸದೆ NOC (ನಿರಾಕ್ಷೇಪಣಾ ಪತ್ರ) ನೀಡಿ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ CEO ಸುಧಾಕರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆಮಾಡಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಂಗಲದಲ್ಲಿ ನಡೆದಿದೆ. ಸಾಲ ಮರುಪಾವತಿಸದೆ NOC ಕೊಡಲು ಒಪ್ಪದ ಸಿಬ್ಬಂದಿ ಮೇಲೆ ಮಂಗಲ ಗ್ರಾಮದ ನಾರಾಯಣಸ್ವಾಮಿ ಎಂಬಾತ ಹಲ್ಲೆ ಮಾಡಿದ್ದಾನೆ.

ಸಾಲ ಮರುಪಾವತಿಸದೇ NOC ನೀಡುವುದಿಲ್ಲ ಎಂದು ಹೇಳಿದ ಸುಧಾಕರ್ ಮೇಲೆ ಇಂದು ನಾರಾಯಣಸ್ವಾಮಿ ಎಂಬಾತ ಏಕಾಏಕಿ ಹಲ್ಲೆ ಮಾಡಿರುವ ಜೊತೆ ಕೊಲೆ ಬೆದರಿಕೆಯನ್ನು ಸಹ ಹಾಕಿದ್ದಾನೆ ಎಂದು ಹೇಳಲಾಗಿದೆ. ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ನಾರಾಯಣಸ್ವಾಮಿ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆನರಾ ಬ್ಯಾಂಕ್‌ ಮಹಿಳಾ ಅಧಿಕಾರಿ ಮೇಲೆ ಹಲ್ಲೆ, ಪೊಲೀಸ್ ಅಧಿಕಾರಿ ಸಸ್ಪೆಂಡ್​ಗೆ ಸಚಿವೆ ನಿರ್ಮಲಾ ಸೂಚನೆ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ