AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸೆರೆ

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಅರೆಸ್ಟ್​ ಆಗಿದ್ದಾನೆ. ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ರೋಹಿತ್​ನನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸೆರೆ
ವರ್ತೂರ್​ ಪ್ರಕಾಶ್​
KUSHAL V
|

Updated on:Jan 24, 2021 | 9:26 PM

Share

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಅರೆಸ್ಟ್​ ಆಗಿದ್ದಾನೆ. ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ರೋಹಿತ್​ನನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರಿಂದ ರೋಹಿತ್​ ಬಂಧನವಾಗಿದೆ. ಪ್ರಕರಣದ A1 ಆರೋಪಿಯಾಗಿದ್ದ ಕವಿರಾಜ್ ಬಂಧನದ ವೇಳೆ ರೋಹಿತ್​ ಹೊಸೂರಿನಿಂದ ತಪ್ಪಿಸಿಕೊಂಡಿದ್ದ.

ನ.26ರಂದು ಮಾಜಿ ಸಚಿವ ವರ್ತೂರ್​ ಪ್ರಕಾಶ್​ ಅಪಹರಣವಾಗಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 6 ಆರೋಪಿಗಳನ್ನು ಬಂಧಿಸಿದ್ದಾರೆ.

ನ್ಯೂ ಮೈಕೋ ಲೇಔಟ್ ರಾಜಕಾಲುವೆಯಲ್ಲಿ.. ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ

Published On - 9:22 pm, Sun, 24 January 21

ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ