AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Cases and Lockdown News Live: ಕೊರೊನಾ ಸೋಂಕಿನ ಕುರಿತು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆಯಾ?

Karnataka Coronavirus cases LIVE Updates: ಒಳಾಂಗಣ ಕಾರ್ಯಕ್ರಮ, ಮದುವೆಯಂತಹ ಸಮಾರಂಭಗಳಿಗೆ 100 ಜನರಿಗೆ ಅವಕಾಶ, ತೆರೆದ ಆವರಣದ ಸಮಾರಂಭವಾದರೆ 200 ಜನರಿಗೆ ಅವಕಾಶ ನೀಡಬೇಕು ಎಂದು ತಜ್ಞರ ಸಮಿತಿ ಮಾರ್ಚ್​ 19ರಂದೇ ತಿಳಿಸಿದೆ.ಆದರೆ ತಜ್ಞರ ಮಿತಿಯ ಈ ಸಲಹೆಗಳು ಜಾರಿಗೆ ಬರದಿರುವುದು ಕೊರೊನಾ ಕುರಿತು ಸರ್ಕಾರವೇ ನಿರ್ಲಕ್ಷ್ಯ ತೋರಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

Corona Cases and Lockdown News Live: ಕೊರೊನಾ ಸೋಂಕಿನ ಕುರಿತು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆಯಾ?
ಆರೋಗ್ಯ ಸಚಿವ ಡಾ.ಸುಧಾಕರ್ ಕರ್ನಾಟಕದಲ್ಲಿ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
guruganesh bhat
|

Updated on:Mar 26, 2021 | 11:16 AM

Share

ಬೆಂಗಳೂರು: ರಾಜ್ಯ ಕೋವಿಡ್ ತಜ್ಞರ ಸಮಿತಿಯೇ ಹೇಳಿದ್ರು ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಅನುಮಾನ ತಲೆದೋರಿದೆ. ಸರ್ಕಾರ ರಚಿಸಿದ 14 ಜನ ತಜ್ಞರ ಸಮಿತಿ ಮಾರ್ಚ್ 19 ರಂದೇ ಅಪಾರ್ಟ್ಮೆಟ್​ಗಳ ಪಾರ್ಟಿ ಹಾಲ್, ರೀಡಿಂಗ್ ರೂಮ್, ಜಿಮ್,ಇಂಡೋರ್ ಸ್ಪೋರ್ಟ್ಸ್,ಸ್ವಿಮಿಂಗ್ ಪೂಲ್ ಸೇರಿದಂತೆ ಉಳಿದ ಪ್ರದೇಶಗಳನ್ನು ಸ್ಥಗಿತಗೊಳಿಸಲು ಸಲಹೆ ನೀಡಿದೆ. ಎಲ್ಲಾ ಬಗೆಯ ಜಿಮ್​ಗಳನ್ನು ಕ್ಲೋಸ್ ಮಾಡುವಂತೆ ಸೂಚಿಸಿದೆ. ಅಲ್ಲದೇ ಬಹು ಮುಖ್ಯವಾಗಿ ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಮಾತ್ರ ಪ್ರವೇಶ ನೀಡುವಂತೆ ಎಚ್ಚರಿಕೆ ನೀಡಿದೆ. 10ನೇ ತರಗತಿ, 12 ನೇ ತರಗತಿ, ಡಿಗ್ರಿ ಕಾಲೇಜುಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದ್ದು, ಮೆಡಿಕಲ್ ವಿದ್ಯಾರ್ಥಿಗಳನ್ನ ಹೊರತುಪಡಿಸಿ ಉಳಿದವರಿಗೆ ಆನ್​ಲೈನ್ ಕ್ಲಾಸ್ ಶುರುಮಾಡುವಂತೆ ತಿಳಿಸಿದೆ. ಸಾವು,ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಕೇವಲ 20 ಜನರಿಗೆ ಅವಕಾಶ ನೀಡಬೇಕು. ಒಳಾಂಗಣ ಕಾರ್ಯಕ್ರಮ, ಮದುವೆಯಂತಹ ಸಮಾರಂಭಗಳಿಗೆ 100 ಜನರಿಗೆ ಅವಕಾಶ, ತೆರೆದ ಆವರಣದ ಸಮಾರಂಭವಾದರೆ 200 ಜನರಿಗೆ ಅವಕಾಶ ನೀಡಬೇಕು ಎಂದು ತಜ್ಞರ ಸಮಿತಿ ಮಾರ್ಚ್​ 19ರಂದೇ ತಿಳಿಸಿದೆ. ಆದರೆ ತಜ್ಞರ ಮಿತಿಯ ಈ ಸಲಹೆಗಳು ಜಾರಿಗೆ ಬರದಿರುವುದು ಕೊರೊನಾ ಕುರಿತು ಸರ್ಕಾರವೇ ನಿರ್ಲಕ್ಷ್ಯ ತೋರಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

Published On - 6:18 pm, Thu, 25 March 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ