ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ […]

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು
Follow us
ಸಾಧು ಶ್ರೀನಾಥ್​
|

Updated on:May 14, 2020 | 11:04 AM

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಮತಿಗೇಡಿಯಿಂದ ಪತ್ನಿ, ವಾರ್ಡ್ ಬಾಯ್​ಗೂ ಸೊಂಕು! ಈ ಮೊದಲೇ ಅನಂತಪುರದಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿಕೊಂಡಿದ್ದ ಮೃತ ಸೋಂಕಿತ, ವರದಿ ಬರುವ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ರು. ಚಾಮರಾಜಪೇಟೆಯ ತನ್ನ ಸಂಬಂಧಿಕರ ವಿಳಾಸ ನೀಡಿ ಆಸ್ಪತ್ರೆಗೆ ದಾಖಲಾಗಿದ್ರು. ಮೃತ ಸೋಂಕಿತ ವ್ಯಕ್ತಿಯಿಂದ ಆತನ ಪತ್ನಿ ಹಾಗೂ ವಾರ್ಡ್ ಬಾಯ್​ಗೂ ಸೊಂಕು ತಗುಲಿತ್ತು.

Published On - 9:08 am, Thu, 14 May 20

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?