ಈವರೆಗೆ ಮಂಡ್ಯ ಜಿಲ್ಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢ

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಈ ಕುರಿತಂತೆ ಎಸ್​ಪಿ ಡಾ. ಅಶ್ವಿನಿ ಹೇಳಿಕೆ ನೀಡಿದ್ದಾರೆ.

ಈವರೆಗೆ ಮಂಡ್ಯ ಜಿಲ್ಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 09, 2021 | 1:11 PM

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 84 ಪೊಲೀಸರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಈ ಕುರಿತಂತೆ ಎಸ್​ಪಿ ಡಾ. ಅಶ್ವಿನಿ ಹೇಳಿಕೆ ನೀಡಿದ್ದಾರೆ. ಕೊರೊನಾ ಸೋಂಕು ತಗುಲಿದವರಲ್ಲಿ 22 ಪೊಲೀಸರು ಚೇತರಿಸಿಕೊಂಡಿದ್ದಾರೆ. ಇನ್ನು 62 ಪೊಲೀಸರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

ಅನಗತ್ಯವಾಗಿ ರಸ್ತೆಯಲ್ಲಿ ಅಡ್ಡಾಡುತ್ತ ನಿಯಮಗಳನ್ನು ಉಲ್ಲಂಘಿಸಿದವರಲ್ಲಿ ಇಲ್ಲಿವರೆಗೆ 717 ಬೈಕ್​ಗಳನ್ನ ಸೀಜ್ ಮಾಡಲಾಗಿದೆ. ನಾಳೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ನಾಳೆಗೆ ಬೈಕ್​ಗಳನ್ನ ಸೀಜ್ ಮಾಡಿದರೆ ಕೋರ್ಟ್​ನಲ್ಲೇ ಬಿಡಿಸಿಕೊಳ್ಳಬೇಕು. ನಾಳೆ ಜಿಲ್ಲೆಯಲ್ಲಿ 11 ಚೆಕ್ ಪೋಸ್ಟ್​ಗಳನ್ನ ತೆರೆಯಲಾಗುತ್ತಿದ್ದು ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ನಿಗಾವಹಿಸಲಾಗುವುದು. ಈ ಕುರಿತಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಎಸ್​ಪಿ ಡಾ. ಅಶ್ವಿನಿ ಮನವಿ ಮಾಡಿಕೊಂಡಿದ್ದಾರೆ.

ಮೈಸೂರು: ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣು ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಟ್ರಾಮ ಕೇರ್ ಸೆಂಟರ್​ನಲ್ಲಿ ನಡೆದಿದೆ. ತನ್ವಿರ್ ಸೇಠ್ ನಗರದ ನಿವಾಸಿ ದೇವರಾಜು ಎಂಬಾತ ಎರಡು ದಿನಗಳ ಹಿಂದೆ ಕೊವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 9 ಗಂಟೆ ಸರಿಸುಮಾರಿಗೆ ಆಕ್ಸಿಜನ್ ವಯರ್​ನಿಂದ ಶೌಚಾಲಯದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಮಲತಾ ಅಂಬರೀಶ್ ಸ್ವಂತ ಹಣದಿಂದ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿದ್ದಾರೆ; ಮಂಡ್ಯ ಉಪ ವಿಭಾಗಾಧಿಕಾರಿ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ಘೋಷಣೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್