Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಂದು ಸಮಸ್ಯೆ.. ಕಾಲುಗಳು ಕಟ್

ಯಾವುದೇ ಕಾಯಿಲೆ, ಶುಗರ್‌ ಇಲ್ಲದೆ ಆರೋಗ್ಯವಂತರಾಗಿರುವ ಜನರಿಗೂ ಕೊರೊನಾ ಬಳಿಕ ಒಂದೇ ಕಾರಣಕ್ಕೆ ಕಾಲಿನ‌ ಸಮಸ್ಯೆ ಕಾಣಿಸಿಕೊಳ್ತಿದೆ. ಹೀಗೆ ಸಮಸ್ಯೆ ಎದುರಾದ 200 ಜನರ ಪೈಕಿ 30 ಜನರ ಕಾಲುಗಳನ್ನೇ ವೈದ್ಯರು ಕಟ್ ಮಾಡಿದ್ದಾರೆ.

ಸಂಗ್ರಹ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 09, 2021 | 7:29 AM

ಬೆಂಗಳೂರು: ಕೊರೊನಾ ಸೋಂಕು ದೇಶದ ಜನರ ಪ್ರಾಣ ಹಿಂಡುತ್ತಿದೆ. ಇದರ ಜೊತೆಗೆ ಕೊರೊನಾದಿಂದ ಗುಣಮುಖರಾಗಿ ಹೊಸ ಜೀವನ ಕಟ್ಟಿಕೊಳ್ಳ ಬೇಕು ಎನ್ನುವವರಿಗೆ ಗಾಯದ ಮೇಲೆ ಬರೆ ಎಳೆದಂತೆ ಅನೇಕ ರೋಗಗಳು, ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಬ್ಲಾಕ್ ಫಂಗಸ್ ಬಳಿಕ ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಂದು ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.

ಕೊರೊನಾ ಬಂದ ಬಳಿಕ ಹೃದಯ ಸಂಬಂಧಿಸಿದ ಖಾಯಿಲೆ, ಲಂಗ್ಸ್, ಲಿವರ್ಗೆ ತೊಂದರೆಯಾಗುತ್ತಿತ್ತು. ಈಗ ಕೊರೊನಾ ಬಂದು ಹೋದವರ ಕಾಲುಗಳ ಬಣ್ಣ ಬದಲಾಗುತ್ತಿದೆ. ಕಾಲು ನೋವು, ಗ್ಯಾಂಗ್ರಿನ್ ಮಾದರಿ ಸಮಸ್ಯೆ ಕಾಣಿಸಿಕೊಳ್ತಿದೆ. ಹೀಗಾಗಿ ಕೊರೊನಾ ಬಂದು ಹೋದವರ ಕಾಲುಗಳನ್ನು ಕಟ್ ಮಾಡಲಾಗುತ್ತಿದೆ. ಈ ರೀತಿ ಸಮಸ್ಯೆಗಳು ಕಂಡು ಬಂದು ಕಾಲು ಕಳೆದುಕೊಂಡವರು ಅನೇಕ ಮಂದಿ ಇದ್ದಾರೆ.

ಯಾವುದೇ ಕಾಯಿಲೆ, ಶುಗರ್‌ ಇಲ್ಲದೆ ಆರೋಗ್ಯವಂತರಾಗಿರುವ ಜನರಿಗೂ ಕೊರೊನಾ ಬಳಿಕ ಒಂದೇ ಕಾರಣಕ್ಕೆ ಕಾಲಿನ‌ ಸಮಸ್ಯೆ ಕಾಣಿಸಿಕೊಳ್ತಿದೆ. ಹೀಗೆ ಸಮಸ್ಯೆ ಎದುರಾದ 200 ಜನರ ಪೈಕಿ 30 ಜನರ ಕಾಲುಗಳನ್ನೇ ವೈದ್ಯರು ಕಟ್ ಮಾಡಿದ್ದಾರೆ.

ಇದನ್ನೂ ಓದಿ: Covid Diary : ಕವಲಕ್ಕಿ ಮೇಲ್ ; ಕೊರೊನಾ ಮಗಳು ಭವಿಷ್ಯ ಹೇಳಲು ಕಲಿತಿದ್ದು

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ

ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ