CID ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೊರೊನಾ ವ್ಯಾಕ್ಸಿನೇಷನ್‌..

ಸಿಐಡಿ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೊರೊನಾ ವ್ಯಾಕ್ಸಿನೇಷನ್‌ ಮಾಡಲಾಗಿದೆ. BBMP ಅಧಿಕಾರಿಗಳು CID, ACB, ಸ್ಟೇಟ್ ಇಂಟೆಲಿಜೆನ್ಸ್ ಅಧಿಕಾರಿಗಳಿಗೆ ವ್ಯಾಕ್ಸಿನೇಷನ್‌ ಮಾಡಲಾಗಿದೆ.

CID ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೊರೊನಾ ವ್ಯಾಕ್ಸಿನೇಷನ್‌..
ಕೊರೊನಾ ವಾರಿಯರ್ಸ್​ಗೆ ವ್ಯಾಕ್ಸಿನೇಷನ್‌ ನೀಡುತ್ತಿರುವುದು
Updated By: shruti hegde

Updated on: Feb 17, 2021 | 3:28 PM

ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಸದ್ಯ ಸಿಐಡಿ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೊರೊನಾ ವ್ಯಾಕ್ಸಿನೇಷನ್‌ ಮಾಡಲಾಗಿದೆ. BBMP ಅಧಿಕಾರಿಗಳು CID, ACB, ಸ್ಟೇಟ್ ಇಂಟೆಲಿಜೆನ್ಸ್ ಅಧಿಕಾರಿಗಳಿಗೆ ವ್ಯಾಕ್ಸಿನೇಷನ್‌ ಮಾಡಲಾಗಿದೆ.

BBMP ವೈದ್ಯರು ACB ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್, CID SP ರಾಹುಲ್ ಕುಮಾರ್ ಶಹಪುರವಾಡ್, SP ರಮೇಶ್ ಬಾನೋತ್ ಸೇರಿದಂತೆ ಸುಮಾರು ಒಂದು ಸಾವಿರ ಪೊಲೀಸ್ ಅಧಿಕಾರಿಗಳಿಗೆ ವ್ಯಾಕ್ಸಿನೇಷನ್‌ ಮಾಡಿದ್ದಾರೆ.

ಇದನ್ನೂ ಓದಿ: Covid 19 Vaccine: ಭಾರತದ ಕೊರೊನಾ ಲಸಿಕೆ ವಾಪಾಸ್​ ಮಾಡುವ ವಿಚಾರ ಸತ್ಯಕ್ಕೆ ದೂರ: ದಕ್ಷಿಣ ಆಫ್ರಿಕಾ

Published On - 3:01 pm, Wed, 17 February 21