ಎಎಸ್ಐಗೂ ಸಿಗುತ್ತಿಲ್ಲ ಬೆಡ್, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ಅಳಿಯ

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ಸಿಗದೆ ಕೊರೊನಾ ಸೋಂಕಿತ ಎಎಸ್ಐ ಪರದಾಡಿದ್ದಾರೆ. ಬರೋಬ್ಬರಿ 45 ಆಸ್ಪತ್ರೆ ಸುತ್ತಾಡಿದ್ದು ನಿನ್ನೆಯಿಂದ ಬೆಡ್ ಸಿಗದೆ ನರಳಿದ್ದಾರೆ.

ಎಎಸ್ಐಗೂ ಸಿಗುತ್ತಿಲ್ಲ ಬೆಡ್, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ಅಳಿಯ
ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕೈ ಮುಗಿದು ಕೇಳಿದ ASI ಅಳಿಯ
Follow us
ಆಯೇಷಾ ಬಾನು
|

Updated on: Apr 25, 2021 | 12:23 PM

ಬೆಂಗಳೂರು: ಡೇಂಜರಸ್ ಕೊರೊನಾ ವೈರಸ್ ದಿನ ದಿನಕ್ಕೂ ರಾಜ್ಯದ ಜನರ ಮೇಲೆ ತೀವ್ರ ದಾಳಿ ನಡೆಸ್ತಿದೆ. ಆಸ್ಪತ್ರೆಗಳ್ಲಲಿ ಬೆಡ್ ಸಮಸ್ಯೆ, ಆಕ್ಸಿಜನ್ ಸಮಸ್ಯೆಯಿಂದ ಜನ ನರಳುತ್ತಿದ್ದಾರೆ. ಜೊತೆಗೆ ಕೊರೊನಾ ಸುಳಿಯಲ್ಲಿ ಸಿಕ್ಕ ಕೊರೊನಾ ವಾರಿಯರ್ಗಳಿಗೂ ಸರ್ಕಾರ ಯಾವುದೇ ರೀತಿಯ ವ್ಯವಸ್ಥೆ ಕೈಗೊಂಡಿಲ್ಲ. ಸೋಂಕಿಗೆ ಪೊಲೀಸ್ ಅಧಿಕಾರಿಗಳು ಸಹ ನರಳಾಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ಸಿಗದೆ ಕೊರೊನಾ ಸೋಂಕಿತ ಎಎಸ್ಐ ಪರದಾಡಿದ್ದಾರೆ. ಬರೋಬ್ಬರಿ 45 ಆಸ್ಪತ್ರೆ ಸುತ್ತಾಡಿದ್ದು ನಿನ್ನೆಯಿಂದ ಬೆಡ್ ಸಿಗದೆ ನರಳಿದ್ದಾರೆ. ಕೊರೊನಾ ವಾರಿಯರ್ ಆಗಿದ್ದರೂ ದಿನ ಪೂರ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರೂ ಬೆಡ್ ಸಿಗದಿದ್ದರಿಂದ ಮನೆಗೆ ಹಿಂದಿರುಗಿದ್ದಾರೆ. ಈ ಬಗ್ಗೆ ASI ಅಳಿಯ ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಬೆಡ್ ಸಿಗದಿದ್ದರೆ ಜನಸಾಮಾನ್ಯರ ಸ್ಥಿತಿ ಹೇಗೆ ಎಂದು ವಿಡಿಯೋ ಮಾಡಿ ಪ್ರಶ್ನೆ ಮಾಡಿದ್ದಾರೆ. ಹಾಗೂ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿ ಎಎಸ್‌ಐಯವರ ಅಳಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

ಇದನ್ನೂ ಓದಿ:ಕೊರೊನಾಗೆ ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣ ಏನಾಯ್ತು? ಸಾಮಾಜಿಕ ಜಾಲತಾಣದಲ್ಲಿ ಕೇಂದ್ರಕ್ಕೆ ಜನರಿಂದ ಪ್ರಶ್ನೆಗಳ ಸುರಿಮಳೆ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ