ಆಸ್ಪತ್ರೆ ಕಟ್ಟಡದಿಂದ ಹಾರಿ, ಕೊರೊನಾ ಸೋಂಕಿತ ಆತ್ಮಹತ್ಯೆ, ಎಲ್ಲಿ?

ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವುದು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೊತೆಗೆ, ಕಿಡ್ನಿ ವೈಫಲ್ಯದಿಂದಲೂ ಅವರು ಬಳಲುತ್ತಿದ್ದರು. ನಿನ್ನೆ ಸೋಂಕಿತ ವ್ಯಕ್ತಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು. ಆಟೋ ಡ್ರೈವರ್: ಆತ್ಮಹತ್ಯೆ ಮಾಡಿಕೊಂಡಿರುವಾತ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ 4 ವರ್ಷದಿಂದ ಅವರ ಕಿಡ್ನಿ […]

ಆಸ್ಪತ್ರೆ ಕಟ್ಟಡದಿಂದ ಹಾರಿ, ಕೊರೊನಾ ಸೋಂಕಿತ ಆತ್ಮಹತ್ಯೆ,  ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:Apr 27, 2020 | 10:15 AM

ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವುದು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಂಕಿತ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೊತೆಗೆ, ಕಿಡ್ನಿ ವೈಫಲ್ಯದಿಂದಲೂ ಅವರು ಬಳಲುತ್ತಿದ್ದರು. ನಿನ್ನೆ ಸೋಂಕಿತ ವ್ಯಕ್ತಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.

ಆಟೋ ಡ್ರೈವರ್: ಆತ್ಮಹತ್ಯೆ ಮಾಡಿಕೊಂಡಿರುವಾತ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ 4 ವರ್ಷದಿಂದ ಅವರ ಕಿಡ್ನಿ ವೈಫಲ್ಯವಾಗಿತ್ತು. ಬೆಂಗಳೂರಿನಲ್ಲಿ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ವ್ಯಕ್ತಿಗೆ ಕೊರೊನಾ ಹಿನ್ನೆಲೆ ಕುಟುಂಬಸ್ಥರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿದೆ. https://www.facebook.com/Tv9Kannada/videos/526910724666348/

Published On - 9:41 am, Mon, 27 April 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?