AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸ: ರಾಜ್ಯ, ದೇಶ, ವಿದೇಶದಲ್ಲಿ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ

ಬೆಂಗಳೂರು: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ಇಲ್ಲಿದೆ ನೋಡಿ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. 589ಸೋಂಕಿತರಲ್ಲಿ 251 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 589 ಜನರ ಪೈಕಿ 23 ಜನ ಮೃತಪಟ್ಟಿದ್ದಾರೆ. ಉಳಿದ 315 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. […]

ಕೊರೊನಾ ಅಟ್ಟಹಾಸ: ರಾಜ್ಯ, ದೇಶ, ವಿದೇಶದಲ್ಲಿ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 02, 2020 | 6:32 AM

Share

ಬೆಂಗಳೂರು: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. 589ಸೋಂಕಿತರಲ್ಲಿ 251 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 589 ಜನರ ಪೈಕಿ 23 ಜನ ಮೃತಪಟ್ಟಿದ್ದಾರೆ. ಉಳಿದ 315 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 35,365 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,152 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 9,065 ಕೊರೊನಾಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 25,148

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 33,98,073 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,39,408 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 10,79,572

ಅಮೆರಿಕ-11,30,851 ಜನರಿಗೆ ಸೋಂಕು, 65,738 ಜನ ಬಲಿ ಇಟಲಿ-2,07,428 ಜನರಿಗೆ ಸೋಂಕು, 28,236 ಜನ ಬಲಿ ಸ್ಪೇನ್-2,42,988 ಜನರಿಗೆ ಸೋಂಕು, 24,824 ಜನ ಬಲಿ ಫ್ರಾನ್ಸ್-1,67,346 ಜನರಿಗೆ ಸೋಂಕು, 24,594 ಜನ ಬಲಿ ಯುಕೆ-1,77,454 ಜನರಿಗೆ ಸೋಂಕು, 27,510 ಜನ ಬಲಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ