ಕರ್ನಾಟಕದ ಪಾಲಿಗೆ Deadly July ಆಗಿದ್ದೇಗೆ..? ಆಗಸ್ಟ್​ನಲ್ಲಿ ಪರಿಸ್ಥಿತಿ ಹೇಗಿರಲಿದೆ?

ಬೆಂಗಳೂರು: ರಾಜ್ಯ ಹಾಗೂ ರಾಜಧಾನಿಗೆ ಕಂಟಕವಾಗಿದ್ದೇ ಜುಲೈ ತಿಂಗಳು. ಹೌದು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಅಬ್ಬರಿಸಿದ ಕೊರೊನಾ ಜುಲೈ ತಿಂಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 1,08,873. ಈ ಪೈಕಿ ಬೆಂಗಳೂರಲ್ಲಿ 50,989 ಕೊರೊನಾ ಕೇಸ್ ಪತ್ತೆಯಾಗಿತ್ತು. ಹಾಗಾಗಿ, ರಾಜ್ಯದ ಸೋಂಕಿತರ ಪೈಕಿ ಅರ್ಧಪಾಲು ಬೆಂಗಳೂರಿನದ್ದೇ. ಇನ್ನು, ಜುಲೈನಲ್ಲಿ ಮೃತಪಟ್ಟವರ ಸಂಖ್ಯೆಯೂ ಗಣನೀಯ ಏರಿಕೆ ಕಂಡಿತ್ತು. ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ 2,068. ಇದರಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 1,030. ಜೊತೆಗೆ, ಗಮನಾರ್ಹ ವಿಷಯವೆಂದರೆ ಕಳೆದ ಜೂನ್ […]

ಕರ್ನಾಟಕದ ಪಾಲಿಗೆ Deadly July ಆಗಿದ್ದೇಗೆ..? ಆಗಸ್ಟ್​ನಲ್ಲಿ ಪರಿಸ್ಥಿತಿ ಹೇಗಿರಲಿದೆ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 01, 2020 | 1:06 PM

ಬೆಂಗಳೂರು: ರಾಜ್ಯ ಹಾಗೂ ರಾಜಧಾನಿಗೆ ಕಂಟಕವಾಗಿದ್ದೇ ಜುಲೈ ತಿಂಗಳು. ಹೌದು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಅಬ್ಬರಿಸಿದ ಕೊರೊನಾ ಜುಲೈ ತಿಂಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 1,08,873. ಈ ಪೈಕಿ ಬೆಂಗಳೂರಲ್ಲಿ 50,989 ಕೊರೊನಾ ಕೇಸ್ ಪತ್ತೆಯಾಗಿತ್ತು. ಹಾಗಾಗಿ, ರಾಜ್ಯದ ಸೋಂಕಿತರ ಪೈಕಿ ಅರ್ಧಪಾಲು ಬೆಂಗಳೂರಿನದ್ದೇ.

ಇನ್ನು, ಜುಲೈನಲ್ಲಿ ಮೃತಪಟ್ಟವರ ಸಂಖ್ಯೆಯೂ ಗಣನೀಯ ಏರಿಕೆ ಕಂಡಿತ್ತು. ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ 2,068. ಇದರಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 1,030. ಜೊತೆಗೆ, ಗಮನಾರ್ಹ ವಿಷಯವೆಂದರೆ ಕಳೆದ ಜೂನ್ ತಿಂಗಳಲ್ಲಿ ಕೇವಲ 83 ಜನ ಮೃತಪಟ್ಟಿದ್ರು.

ಹಾಗಾಗಿ, ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಕೆಲದಿನಗಳಿಂದ 5-6 ಸಾವಿರ ಕೇಸ್ ದಾಖಲಾಗುತ್ತಿದ್ದು ಇದರ ಪ್ರಮಾಣ ಆಗಸ್ಟ್​ನಲ್ಲಿ ಹೆಚ್ಚುವ ಸಾಧ್ಯತೆ ಬಹಳಷ್ಟು ಇದೆ. ಹೀಗಾಗಿ, ಡೆಡ್ಲಿ ಜುಲೈ ನಂತರ ಆಗಸ್ಟ್​ನಲ್ಲಿ ಮುಂದೇನಾಗುತ್ತೋ ಅನ್ನೋ ಭೀತಿ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸೋಂಕಿನ ಪ್ರವಾಹ ಸುನಾಮಿಯಂತೆ ಬಂದು ರಾಜ್ಯಕ್ಕೆ ಅಪ್ಪಳಿಸುತ್ತಾ ಎನ್ನುವ ಚಿಂತೆ ಕಾಡುತ್ತಿದೆ.

Published On - 1:04 pm, Sat, 1 August 20

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು