ಬೆಂಗಳೂರಿನಲ್ಲಿ ಒಂದೇ ದಿನ 635 ಮಂದಿಯಲ್ಲಿ ಕೊರೊನಾ ಸೋಂಕುಪತ್ತೆ: ರಾಜ್ಯದಲ್ಲಿ ಒಟ್ಟು 1210 ಹೊಸ ಪ್ರಕರಣಗಳು

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿನಿಂದ 11,928 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ಏರಿಕೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ.

ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 11, 2020 | 10:22 PM

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ 1,210 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬುಲೆಟಿನ್ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿನಿಂದ 11,928 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ಏರಿಕೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ.

ಕೊರೊನಾ ಸೋಂಕಿತರಾಗಿದ್ದ ಒಟ್ಟು 8,68,471 ಮಂದಿ ಈವರೆಗೆ ಚೇತರಿಸಿಕೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 18,593 ಸಕ್ರಿಯ ಪ್ರಕರಣಗಳಿದ್ದು, ಐಸಿಯುನಲ್ಲಿ 253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 635 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಹಾವೇರಿಯಲ್ಲಿ ಅತಿಕಡಿಮೆ ಅಂದರೆ ಒಬ್ಬರಲ್ಲಿ ಸೋಂಕು ದೃಡಪಟ್ಟಿದೆ. ಉಳಿದಂತೆ ಮೈಸೂರು (44), ಮಂಡ್ಯ (26), ಹಾಸನ (45), ತುಮಕೂರು (27), ಚಿಕ್ಕಬಳ್ಳಾಪುರ (52), ಬೆಂಗಳೂರು ಗ್ರಾಮಾಂತರ (35) ಜಿಲ್ಲೆಗಳಲ್ಲಿ ಒಂದೇ ದಿನ ಸೋಂಕಿತರ ಸಂಖ್ಯೆ ಎರಡಂಕಿ ದಾಟಿದೆ.

Explainer | ಫೈಝರ್ ಲಸಿಕೆ ಹಾಕಿಸಿಕೊಂಡವರು ಕೊರೊನಾ ಸೋಂಕಿನಿಂದ ಎಷ್ಟು ಸೇಫ್?

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!