AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karantaka Update: ಕರ್ನಾಟಕದಲ್ಲಿ 328 ಮಂದಿಗೆ ಕೊರೊನಾ ಸೋಂಕು, 9 ಮಂದಿ ಸಾವು

ರಾಜ್ಯದಲ್ಲಿ ಪ್ರಸ್ತುತ 8027 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ 38,131 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ

Covid 19 Karantaka Update: ಕರ್ನಾಟಕದಲ್ಲಿ 328 ಮಂದಿಗೆ ಕೊರೊನಾ ಸೋಂಕು, 9 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 10, 2021 | 8:12 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಟ್ಟು 328 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ 0.27 ಇದ್ದು, ಸಾವಿನ ಸರಾಸರಿ ಶೇ 2.74 ಇದೆ. ಸೋಂಕಿನಿಂದ ಚೇತರಿಸಿಕೊಂಡಿರುವ 247 ಮಂದಿ ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 8027 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ 38,131 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 29,90,856 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,44,669 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ 176 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನಪ್ಪಿದ್ದಾರೆ. ಇಂದು 102 ಜನರು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ನಗರದಲ್ಲಿ ಪ್ರಸ್ತುತ 6567 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ ಒಟ್ಟು 12,53,353 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,30,482 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,303 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 176, ಹಾಸನ 29, ಮೈಸೂರು 15, ಚಿಕ್ಕಮಗಳೂರು 14, ದಕ್ಷಿಣ ಕನ್ನಡ 13, ಬೆಂಗಳೂರು ಗ್ರಾಮಾಂತರ 11, ಶಿವಮೊಗ್ಗ 11, ಉತ್ತರ ಕನ್ನಡ 10, ಮಂಡ್ಯ, ತುಮಕೂರು 8, ಕೊಡಗು 7, ಬೆಳಗಾವಿ 6, ಬಳ್ಳಾರಿ 5, ಕೋಲಾರ 4, ಚಾಮರಾಜನಗರ, ಕಲಬುರಗಿ, ಉಡುಪಿ 2, ಚಿತ್ರದುರ್ಗ, ರಾಮನಗರ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ದಕ್ಷಿಣ ಕನ್ನಡ 2, ರಾಮನಗರ, ಬೆಂಗಳೂರು ಗ್ರಾಮಾಂತರ 1.

ಇದನ್ನೂ ಓದಿ: ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ ಇದನ್ನೂ ಓದಿ: ‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!