‘ವೈದ್ಯರು ಕೊರೊನಾಗೆ ಭಯಪಡುವ ಅಗತ್ಯವಿಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್’

| Updated By:

Updated on: Jul 08, 2020 | 3:12 PM

ಬೆಂಗಳೂರು: ವೈದ್ಯರು ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ನನ್ನ ಕುಟುಂಬದಲ್ಲಿ ಮೂವರಿಗೆ ಕೊರೊನಾ ಸೋಂಕು ಇತ್ತು. ಆದರೆ ನಾನು ಅದಕ್ಕೆ ಹೆದರಲಿಲ್ಲ. ಕೊರೊನಾ ಗುಣಮುಖವಾಗದಿರುವ ಕಾಯಿಲೆಯಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಿ ಎಂದು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

‘ವೈದ್ಯರು ಕೊರೊನಾಗೆ ಭಯಪಡುವ ಅಗತ್ಯವಿಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್’
Follow us on

ಬೆಂಗಳೂರು: ವೈದ್ಯರು ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ನನ್ನ ಕುಟುಂಬದಲ್ಲಿ ಮೂವರಿಗೆ ಕೊರೊನಾ ಸೋಂಕು ಇತ್ತು. ಆದರೆ ನಾನು ಅದಕ್ಕೆ ಹೆದರಲಿಲ್ಲ. ಕೊರೊನಾ ಗುಣಮುಖವಾಗದಿರುವ ಕಾಯಿಲೆಯಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಿ ಎಂದು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

Published On - 11:02 am, Wed, 8 July 20