ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 18ಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು ಮೃತರಾದವರ ಸಂಖ್ಯೆ 18 ಕ್ಕೆ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 2ನೇ ಬಲಿಯಾಗಿದೆ. ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು ಕಂಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧೆ ಇಂದು ಸಾವಿಗೀಡಾದವರು. ಏಪ್ರಿಲ್18 ರಂದು ಕೊರೊನಾದಿಂದ ವೃದ್ಧೆಯ ಸೊಸೆ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ […]

ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಬ್ಬರು ಬಲಿ, ಮೃತರ ಸಂಖ್ಯೆ 18ಕ್ಕೆ
Follow us
ಸಾಧು ಶ್ರೀನಾಥ್​
|

Updated on:Apr 23, 2020 | 7:34 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು ಮೃತರಾದವರ ಸಂಖ್ಯೆ 18 ಕ್ಕೆ ತಲುಪಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 2ನೇ ಬಲಿಯಾಗಿದೆ. ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು ಕಂಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧೆ ಇಂದು ಸಾವಿಗೀಡಾದವರು. ಏಪ್ರಿಲ್18 ರಂದು ಕೊರೊನಾದಿಂದ ವೃದ್ಧೆಯ ಸೊಸೆ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ ಪೇಟೆಯ ನಿವಾಸಿಗಳು.

Published On - 7:29 pm, Thu, 23 April 20

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್