ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿ! ಎಲ್ಲೆಲ್ಲಿ?

ಬೆಂಗಳೂರು: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದಾರೆ. 587ನೇ ಸೋಂಕಿತ ಕಲಬುರಗಿಯ ವ್ಯಕ್ತಿ ಹಾಗೂ 651ನೇ ಸೋಂಕಿತೆ ದಾವಣಗೆರೆಯ ಮಹಿಳೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಈವರೆಗೆ 27 ಜನರ ಸಾವಿಗೀಡಾಗಿದ್ದಾರೆ. ಇಂದು ರಾಜ್ಯದಲ್ಲಿ ಹೊಸದಾಗಿ 37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಬೀದರ್ 7, ದಾವಣಗೆರೆಯಲ್ಲಿ 22, ಮಂಡ್ಯ 2, ಕಲಬುರಗಿ 2, ಹಾವೇರಿ, ವಿಜಯಪುರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ತಲಾ ಒಂದು ಪ್ರಕರಣ […]

ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿ! ಎಲ್ಲೆಲ್ಲಿ?
Follow us
ಸಾಧು ಶ್ರೀನಾಥ್​
|

Updated on: May 04, 2020 | 5:21 PM

ಬೆಂಗಳೂರು: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದಾರೆ. 587ನೇ ಸೋಂಕಿತ ಕಲಬುರಗಿಯ ವ್ಯಕ್ತಿ ಹಾಗೂ 651ನೇ ಸೋಂಕಿತೆ ದಾವಣಗೆರೆಯ ಮಹಿಳೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಈವರೆಗೆ 27 ಜನರ ಸಾವಿಗೀಡಾಗಿದ್ದಾರೆ.

ಇಂದು ರಾಜ್ಯದಲ್ಲಿ ಹೊಸದಾಗಿ 37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಬೀದರ್ 7, ದಾವಣಗೆರೆಯಲ್ಲಿ 22, ಮಂಡ್ಯ 2, ಕಲಬುರಗಿ 2, ಹಾವೇರಿ, ವಿಜಯಪುರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.

651 ಕೊರೊನಾ ಸೋಂಕಿತರ ಪೈಕಿ ಈವರೆಗೆ 321 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 27 ಜನರು ಬಲಿಯಾಗಿದ್ದು, 303 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್