ಶೇ. 50 ಬೆಡ್​ ಕೊಡದಿದ್ದರೆ ವಿದ್ಯುತ್-ನೀರಿನ ಸಂಪರ್ಕ ಕಟ್ ಮಾಡ್ತೀವಿ : ಡಾ. ಸುಧಾಕರ್​

ಬೆಂಗಳೂರು: ಸರ್ಕಾರ ಕೇಳಿದಷ್ಟು ಬೆಡ್‌ಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ನಡೆಸಿದ ಸಭೆಯಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದೇ ವೇಳೆ ನಮ್ಮ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಶೇಕಡಾ 50ರಷ್ಟು ಬೆಡ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಒಪ್ಪಂದ ಪಾಲಿಸದಿದ್ದರೆ ವಿದ್ಯುತ್​ ಹಾಗೂ ನೀರಿನ ಸಂಪರ್ಕ ಕಟ್​ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ, OPD […]

ಶೇ. 50 ಬೆಡ್​ ಕೊಡದಿದ್ದರೆ ವಿದ್ಯುತ್-ನೀರಿನ ಸಂಪರ್ಕ ಕಟ್ ಮಾಡ್ತೀವಿ : ಡಾ. ಸುಧಾಕರ್​
Follow us
KUSHAL V
| Updated By:

Updated on:Jul 08, 2020 | 10:20 PM

ಬೆಂಗಳೂರು: ಸರ್ಕಾರ ಕೇಳಿದಷ್ಟು ಬೆಡ್‌ಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ನಡೆಸಿದ ಸಭೆಯಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದೇ ವೇಳೆ ನಮ್ಮ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಶೇಕಡಾ 50ರಷ್ಟು ಬೆಡ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಒಪ್ಪಂದ ಪಾಲಿಸದಿದ್ದರೆ ವಿದ್ಯುತ್​ ಹಾಗೂ ನೀರಿನ ಸಂಪರ್ಕ ಕಟ್​ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ, OPD ಕ್ಲೋಸ್ ಮಾಡಿಸಬೇಕಾಗುತ್ತೆ. ಇಲ್ಲಾಂದ್ರೆ, ಆಸ್ಪತ್ರೆಯ ಮಾನ್ಯತೆಯನ್ನ ರದ್ದು ಮಾಡಲೂ ಹಿಂದೆ ಮುಂದೆ ನೋಡಲ್ಲ ಎಂದು ಸೂಚನೆ ನೀಡಿದ್ದಾರೆ.

Published On - 5:41 pm, Wed, 8 July 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ