Coronavirus News LIVE: ಕರ್ನಾಟಕದಲ್ಲಿ ಇಂದು 2,975 ಕೊರೊನಾ ಸೋಂಕು ಪತ್ತೆ

Karnataka - Bengaluru Covid 19 Cases LIVE Updates: ಈವರೆಗೆ ಸೋಂಕಿನಿಂದ 1,13,93,021 ಜನರು ಗುಣಮುಖರಾಗಿದ್ದು,ಸದ್ಯ 5,40,720 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಈವರೆಗೆ ದೇಶದಲ್ಲಿ 6,11,13,354 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

Coronavirus News LIVE: ಕರ್ನಾಟಕದಲ್ಲಿ ಇಂದು 2,975 ಕೊರೊನಾ ಸೋಂಕು ಪತ್ತೆ
ಕೊರೊನಾ ವೈರಾಣು ಪತ್ತೆ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 08, 2021 | 9:09 PM

ಕರ್ನಾಟಕದಲ್ಲಿ ಇಂದು 2,975 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಆ ಮೂಲಕ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 9,92,779ಕ್ಕೆ ಏರಿಕೆಯಾಗಿದೆ. ಇಂದು 1,262 ಕೊವಿಡ್-19 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಹಾಗೂ 21 ಸೋಂಕಿತರು ಇಂದು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 12,541 ಸಾವು ಸಂಭವಿಸಿದೆ. ಸದ್ಯ 25,541 ಪ್ರಕರಣಗಳು ಸಕ್ರಿಯವಾಗಿವೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 56,211 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾಕ್ಕೆ ಒಳಗಾದವರ ಒಟ್ಟುಸಂಖ್ಯೆ 1,20,95,855ಕ್ಕೇರಿದೆ. ಭಾರತದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 271 ಜನರು ಬಲಿಯಾಗಿದ್ದು ಈವರೆಗೆ 1,62,114 ಜನರು ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿನಿಂದ 1,13,93,021 ಜನರು ಗುಣಮುಖರಾಗಿದ್ದು,ಸದ್ಯ 5,40,720 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಈವರೆಗೆ ದೇಶದಲ್ಲಿ 6,11,13,354 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

Published On - 9:07 pm, Thu, 8 April 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ