Covid 19 Karnataka Update: ಕರ್ನಾಟಕದಲ್ಲಿ 1117 ಮಂದಿಗೆ ಕೊವಿಡ್ ಸೋಂಕು, 8 ಮಂದಿ ಸಾವು

ಬೆಂಗಳೂರು ನಗರದಲ್ಲಿ 358 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 530 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ

Covid 19 Karnataka Update: ಕರ್ನಾಟಕದಲ್ಲಿ 1117 ಮಂದಿಗೆ ಕೊವಿಡ್ ಸೋಂಕು, 8 ಮಂದಿ ಸಾವು
ಕೊರೊನಾ ತಪಾಸಣೆ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 05, 2021 | 7:37 PM

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಟ್ಟು 1117 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 1354 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ಮತ್ತು ಸೋಂಕಿನಿಂದ ಮೃತಪಡುವವರ ಸರಾಸರಿ ತಲಾ ಶೇ 0.71 ಇದೆ. ರಾಜ್ಯದಲ್ಲಿ ಒಟ್ಟು 17,501 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ ಈವರೆಗೆ ಒಟ್ಟು 29,55,164 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 29,00,228 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 37,409 ಮಂದಿ ನಿಧನರಾಗಿದ್ದಾರೆ.

ಬೆಂಗಳೂರು ನಗರದಲ್ಲಿ 358 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 530 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ನಗರದಲ್ಲಿ ಒಟ್ಟು 12,39,481 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,16,251 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 16,024 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 358, ದಕ್ಷಿಣ ಕನ್ನಡ 183, ಉಡುಪಿ 130, ಕೊಡಗು 62, ಮೈಸೂರು 59, ಶಿವಮೊಗ್ಗ, ಹಾಸನ 48, ಉತ್ತರ ಕನ್ನಡ 47, ಚಿಕ್ಕಮಗಳೂರು 36, ಕೋಲಾರ 30, ತುಮಕೂರು 28, ಮಂಡ್ಯ 25, ಬೆಳಗಾವಿ 20, ದಾವಣಗೆರೆ 10, ಬೆಂಗಳೂರು ಗ್ರಾಮಾಂತರ 7, ಧಾರವಾಡ, ಕೊಪ್ಪಳ 5, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರಗಿ 4, ಬಳ್ಳಾರಿ, ಚಾಮರಾಜನಗರ 2 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು 5, ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

(Coronavirus Infection Numbers in Karnataka 1117 infected 8 deaths due to covid)

ಇದನ್ನೂ ಓದಿ: ಕೊರೊನಾ ವೈರಸ್​ನಿಂದ ಚೇತರಿಸಿಕೊಂಡ ಬಳಿಕವೂ ತಲೆ ಕೂದಲು ಉದುರುವ ಸಮಸ್ಯೆ ಕಾಡುತ್ತಿದೆಯೇ?

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿದೆ ನಕಲಿ ಕೊವಿಡ್​ 19 ಲಸಿಕೆಗಳ ಹಾವಳಿ; ಅಸಲಿ..ನಕಲಿ ಪತ್ತೆ ಹಚ್ಚೋದು ಹೇಗೆ? ಇಲ್ಲಿದೆ ಮಾಹಿತಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ