ಖಾಕಿ ಬೆನ್ನುಬಿದ್ದ ಕೊರೊನಾ: ಉಡುಪಿಯಲ್ಲಿ ಐವರಿಗೆ ಸೋಂಕು, ಬೆಂಗಳೂರಿನಲ್ಲಿ ಎಷ್ಟು?

ಉಡುಪಿ: ಜಿಲ್ಲೆಯಲ್ಲಿ 5 ಪೊಲೀಸರಿಗೆ ಕರೊನಾ ಪಾಸಿಟಿವ್ ಬಂದಿದೆ. ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿ ಸೇರಿ ಸಶಸ್ತ್ರ ಮೀಸಲು ಪಡೆಯ ನಾಲ್ವರಿಗೆ ವೈರಸ್ ಅಟ್ಯಾಕ್ ಆಗಿದೆ. ಹಾಗಾಗಿ ಶಂಕರನಾರಾಯಣ ಠಾಣೆ ಮತ್ತು ಪೊಲೀಸರ ವಸತಿಗೃಹಗಳು ಕಂಟೈನ್ಮೆಂಟ್ ವಲಯಗಳಾಗಿದೆ. ಚೆಕ್​ ಪೋಸ್ಟ್​ ಮತ್ತು ಕ್ವಾರಂಟೈನ್ ಡ್ಯೂಟಿ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಪೊಲೀಸ್ ಕಾನ್ಸ್​ಟೇಬಲ್​ಗೆ ಸೋಂಕು: ಬೆಂಗಳೂರಿನ ಟಿಪ್ಪುನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಎಆರ್ ಕಾನ್ಸ್​ಟೇಬಲ್​ಗೆ ರೊಟಿನ್ ಚೆಕಪ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ಸೋಂಕಿತ […]

ಖಾಕಿ ಬೆನ್ನುಬಿದ್ದ ಕೊರೊನಾ: ಉಡುಪಿಯಲ್ಲಿ ಐವರಿಗೆ ಸೋಂಕು, ಬೆಂಗಳೂರಿನಲ್ಲಿ ಎಷ್ಟು?
Follow us
ಸಾಧು ಶ್ರೀನಾಥ್​
| Updated By:

Updated on: Jun 01, 2020 | 6:51 PM

ಉಡುಪಿ: ಜಿಲ್ಲೆಯಲ್ಲಿ 5 ಪೊಲೀಸರಿಗೆ ಕರೊನಾ ಪಾಸಿಟಿವ್ ಬಂದಿದೆ. ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿ ಸೇರಿ ಸಶಸ್ತ್ರ ಮೀಸಲು ಪಡೆಯ ನಾಲ್ವರಿಗೆ ವೈರಸ್ ಅಟ್ಯಾಕ್ ಆಗಿದೆ. ಹಾಗಾಗಿ ಶಂಕರನಾರಾಯಣ ಠಾಣೆ ಮತ್ತು ಪೊಲೀಸರ ವಸತಿಗೃಹಗಳು ಕಂಟೈನ್ಮೆಂಟ್ ವಲಯಗಳಾಗಿದೆ. ಚೆಕ್​ ಪೋಸ್ಟ್​ ಮತ್ತು ಕ್ವಾರಂಟೈನ್ ಡ್ಯೂಟಿ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಪೊಲೀಸ್ ಕಾನ್ಸ್​ಟೇಬಲ್​ಗೆ ಸೋಂಕು: ಬೆಂಗಳೂರಿನ ಟಿಪ್ಪುನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಎಆರ್ ಕಾನ್ಸ್​ಟೇಬಲ್​ಗೆ ರೊಟಿನ್ ಚೆಕಪ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ಸೋಂಕಿತ ವಾಸವಿದ್ದ. 3 ತಿಂಗಳ ಹಿಂದೆ ಪತ್ನಿ, ಮಗುವನ್ನು ದಾವಣಗೆರೆಯ ಮನೆಗೆ ಬಿಟ್ಟು ಬೆಂಗಳೂರಿಗೆ ಬಂದಿದ್ದರು. ಅಲ್ಲದೆ ಈ ಹಿಂದೆಯೂ ಟಿಪ್ಪು ನಗರದಲ್ಲಿ ಕೆಲಸ ಮಾಡಿದ್ದ CAR ಕಾನ್ಸ್‌ಟೇಬಲ್​ಗೆ ಸೋಂಕು ತಗುಲಿತ್ತು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಾನ್ಸ್​ಟೇಬಲ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾನ್ಸ್​ಟೇಬಲ್​ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ