ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬಸವನಗುಡಿಗೆ ಏಕೆ ಬಂದಿದ್ದ!?

ಬೆಂಗಳೂರು: ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಸೋಂಕಿತ ವ್ಯಕ್ತಿ ವಾಸವಿದ್ದ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಟೆಸ್ಟ್ ಮಾಡಿಸಲಾಗಿತ್ತು. ಆದ್ರೆ ವರದಿ ಬರುವುದಕ್ಕೂ ಮುನ್ನವೇ ಆತ ಬೆಂಗಳೂರಿಗೆ ಬಂದಿದ್ದ. ಕೊರೊನಾ ವರದಿ ಪಾಸಿಟಿವ್​ ಬಂದಾಗ ಆತ ಕೋಲಾರದಲ್ಲಿ ಇರಲಿಲ್ಲ. ಹಾಗಾಗಿ ಸೋಂಕಿತನ ಮೊಬೈಲ್​​ ನೆಟ್​ವರ್ಕ್​​ ಟ್ರೇಸ್​ ಮಾಡಿ ಸೋಂಕಿತನನ್ನು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಬಸವನಗುಡಿ ಬಳಿ ಸೋಂಕಿತ […]

ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬಸವನಗುಡಿಗೆ ಏಕೆ ಬಂದಿದ್ದ!?
Follow us
ಸಾಧು ಶ್ರೀನಾಥ್​
|

Updated on:May 16, 2020 | 10:25 AM

ಬೆಂಗಳೂರು: ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಸೋಂಕಿತ ವ್ಯಕ್ತಿ ವಾಸವಿದ್ದ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಟೆಸ್ಟ್ ಮಾಡಿಸಲಾಗಿತ್ತು. ಆದ್ರೆ ವರದಿ ಬರುವುದಕ್ಕೂ ಮುನ್ನವೇ ಆತ ಬೆಂಗಳೂರಿಗೆ ಬಂದಿದ್ದ.

ಕೊರೊನಾ ವರದಿ ಪಾಸಿಟಿವ್​ ಬಂದಾಗ ಆತ ಕೋಲಾರದಲ್ಲಿ ಇರಲಿಲ್ಲ. ಹಾಗಾಗಿ ಸೋಂಕಿತನ ಮೊಬೈಲ್​​ ನೆಟ್​ವರ್ಕ್​​ ಟ್ರೇಸ್​ ಮಾಡಿ ಸೋಂಕಿತನನ್ನು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಬಸವನಗುಡಿ ಬಳಿ ಸೋಂಕಿತ ಪತ್ತೆಯಾಗಿದ್ದು, ಆತ ಪತ್ನಿಯ ಮನೆಗೆ ಬಂದು ತಲೆಮರೆಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ. ಕೂಡಲೇ ಆತನನ್ನು ಆ್ಯಂಬುಲೆನ್ಸ್​ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 9:26 am, Sat, 16 May 20

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್