ಒಂದೇ ದಿನ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕದತ್ತ!

ಬೆಂಗಳೂರು: ಕರ್ನಾಟಕದಲ್ಲಿ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕದತ್ತ ನಾಗಾಲೋಟದಲ್ಲಿದೆ! ಇದುವರೆಗೂ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1939 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 196 ಜನರಿಗೆ ಕೊರೊನಾ ಅಂಟಿಕೊಂಡಿದೆ ಎಂದು ಸರ್ಕಾರದ ಹೆಲ್ತ್ ಬುಲೆಟಿನ್ ನಲ್ಲಿ ಘೋಷಣೆಯಾಗಿದೆ. ಬೆಂಗಳೂರಿನಲ್ಲಿ ನಾಲ್ಕು: ಯಾದಗಿರಿ ಜಿಲ್ಲೆಯಲ್ಲಿ ಇಂದು 72 ಕೊರೊನಾ ಕೇಸ್​ ದೃಢಪಟ್ಟಿದೆ. ಬೆಂಗಳೂರು 4, ರಾಯಚೂರು 38 (ಜಿಲ್ಲೆಯಲ್ಲಿ ಒಟ್ಟು 64ಕ್ಕೆ ಏರಿಕೆ), ಉಡುಪಿ 1, ಧಾರವಾಡ 1, ಚಿಕ್ಕಬಳ್ಳಾಪುರ 20, ಗದಗ 15 […]

ಒಂದೇ ದಿನ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕದತ್ತ!
Follow us
ಸಾಧು ಶ್ರೀನಾಥ್​
| Updated By:

Updated on:May 23, 2020 | 2:37 PM

ಬೆಂಗಳೂರು: ಕರ್ನಾಟಕದಲ್ಲಿ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕದತ್ತ ನಾಗಾಲೋಟದಲ್ಲಿದೆ! ಇದುವರೆಗೂ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1939 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 196 ಜನರಿಗೆ ಕೊರೊನಾ ಅಂಟಿಕೊಂಡಿದೆ ಎಂದು ಸರ್ಕಾರದ ಹೆಲ್ತ್ ಬುಲೆಟಿನ್ ನಲ್ಲಿ ಘೋಷಣೆಯಾಗಿದೆ.

ಬೆಂಗಳೂರಿನಲ್ಲಿ ನಾಲ್ಕು: ಯಾದಗಿರಿ ಜಿಲ್ಲೆಯಲ್ಲಿ ಇಂದು 72 ಕೊರೊನಾ ಕೇಸ್​ ದೃಢಪಟ್ಟಿದೆ. ಬೆಂಗಳೂರು 4, ರಾಯಚೂರು 38 (ಜಿಲ್ಲೆಯಲ್ಲಿ ಒಟ್ಟು 64ಕ್ಕೆ ಏರಿಕೆ), ಉಡುಪಿ 1, ಧಾರವಾಡ 1, ಚಿಕ್ಕಬಳ್ಳಾಪುರ 20, ಗದಗ 15 ಪ್ರಕರಣ, ಮಂಡ್ಯದಲ್ಲಿ 28 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 196 ಸೋಂಕಿತರ ಪೈಕಿ 91 ಮಹಿಳೆಯರಿಗೆ ಕೊರೊನಾ ತಗುಲಿದೆ.

ಯಾದಗಿರಿ ಜಿಲ್ಲೆಯಲ್ಲಿ ಇಂದು 72 ಜನರಿಗೆ ಕೊರೊನಾ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದಿದ್ದ 72 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ.

ಮಂಡ್ಯದಲ್ಲಿ 28 ಪ್ರಕರಣಗಳ ಪೈಕಿ ಸೋಂಕಿತ ಎಲ್ಲರೂ ಮುಂಬೈನಿಂದ ವಾಪಸ್ಸಾದವರು. ಇದರೊಂದಿಗೆ ಜಿಲ್ಲೆಯಲ್ಲಿ 237ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ. 212 ಸಕ್ರಿಯ ಪ್ರಕರಣಗಳು. ಎಲ್ಲರಿಗೂ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

P 1815 ಚಾಮರಾಜಪೇಟೆಯ ಪೊಲೀಸ್ ಪೇದೆ: ಬೆಂಗಳೂರಿನಲ್ಲಿ ಮತ್ತೊಬ್ಬ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗುಲಿದೆ. ಇವರು ಮಹಾಲಕ್ಷ್ಮಿ ಲೇಔಟ್ ನಿವಾಸಿ. ಚಾಮರಾಜಪೇಟೆಯಲ್ಲಿ ಪೋಸ್ಟಿಂಗ್ ನಲ್ಲಿರುವ 34 ವರ್ಷದ ಈ ಪೇದೆ ಟಿಪ್ಪುನಗರದಲ್ಲಿ ಆನಂದಪುರ ಕೊಳೆಗೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ವೇಳೆ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ.

Published On - 1:25 pm, Sat, 23 May 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ