AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ದೃಢ: 863 ಜನರಲ್ಲಿ ಸೋಂಕು ಸಕ್ರಿಯ

ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ದೃಢ: 863 ಜನರಲ್ಲಿ ಸೋಂಕು ಸಕ್ರಿಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 15, 2024 | 7:57 PM

Share

ಬೆಂಗಳೂರು, ಜನವರಿ 15: ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು (Corona virus)  ದೃಢಪಟ್ಟಿದೆ. ಆ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಕೊರೊನಾ

ಮೈಸೂರು 8, ಬೆಳಗಾವಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ 2, ಚಾಮರಾಜನಗರ 2, ಶಿವಮೊಗ್ಗ 2, ವಿಜಯನಗರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿವೆ.

ಕೋವಿಡ್ ಸೋಂಕು: ಬೆಂಗಳೂರು ಜನರಲ್ಲಿ ಗೊರಕೆ ಸಮಸ್ಯೆ

ಕೊರೊನಾ ಬಳಿಕ ರಾಜಧಾನಿ ಬೆಂಗಳೂರಿನ ಶೇ 30 ರಷ್ಟು ಜನರಲ್ಲಿ ಗೊರಕೆ ಸಮಸ್ಯೆ ಕಾಣಿಸಿದೆ. ಇದು ಗೊರಕೆಗಷ್ಟೇ ಸೀಮಿತವಾಗದೆ, ಹೃದಯ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಬರುವ ಸಾಧ್ಯತೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ

ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ; 199 ಜನರಲ್ಲಿ JN.1 ದೃಢ

ರಾಜ್ಯದ ಹೆಚ್ಚಿನ ಕುಟುಂಬಗಳಲ್ಲಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೋವಿಡ್ ಅಥವಾ ಇತರೆ ವೈರಲ್, ಜ್ವರದಂಥ ರೋಗಲಕ್ಷಣ ಹೊಂದಿದ್ದಾರೆ ಎಂದು ಲೋಕಲ್ ಸರ್ಕಲ್ಸ್ ಸಮೀಕ್ಷೆ ಇತ್ತೀಚೆಗೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್