AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ, ದೇಶ, ವಿಶ್ವದಾದ್ಯಂತ ಎಷ್ಟು ಮಂದಿಗೆ ಕೊರೊನಾ ಸೋಂಕು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಚೀನಾ ವೈರಸ್ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. 673ಸೋಂಕಿತರಲ್ಲಿ 331 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 673 ಜನರ ಪೈಕಿ 29ಜನ ಮೃತಪಟ್ಟಿದ್ದಾರೆ. ಉಳಿದ312 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ […]

ರಾಜ್ಯ, ದೇಶ, ವಿಶ್ವದಾದ್ಯಂತ ಎಷ್ಟು ಮಂದಿಗೆ ಕೊರೊನಾ ಸೋಂಕು? ಡೀಟೇಲ್ಸ್ ಇಲ್ಲಿದೆ
ಸಾಧು ಶ್ರೀನಾಥ್​
|

Updated on: May 06, 2020 | 7:26 AM

Share

ಬೆಂಗಳೂರು: ಚೀನಾ ವೈರಸ್ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. 673ಸೋಂಕಿತರಲ್ಲಿ 331 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 673 ಜನರ ಪೈಕಿ 29ಜನ ಮೃತಪಟ್ಟಿದ್ದಾರೆ. ಉಳಿದ312 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 46,711 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,583 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 13,161 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 31,967

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 37,24,350 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,58,012 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 12,39,908

ಅಮೆರಿಕ-12,37,466 ಜನರಿಗೆ ಸೋಂಕು, 72,256 ಜನ ಬಲಿ ಸ್ಪೇನ್-2,50,561 ಜನರಿಗೆ ಸೋಂಕು, 25,613 ಜನ ಬಲಿ ಇಟಲಿ-2,13,013 ಜನರಿಗೆ ಸೋಂಕು, 29,315 ಜನ ಬಲಿ ಯುಕೆ-1,94,990 ಜನರಿಗೆ ಸೋಂಕು, 29,427 ಜನ ಬಲಿ ಫ್ರಾನ್ಸ್-1,70,551 ಜನರಿಗೆ ಸೋಂಕು, 25,531 ಜನ ಬಲಿ