
ಬೆಂಗಳೂರು: ಚೀನಾ ವೈರಸ್ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. 673ಸೋಂಕಿತರಲ್ಲಿ 331 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 673 ಜನರ ಪೈಕಿ 29ಜನ ಮೃತಪಟ್ಟಿದ್ದಾರೆ. ಉಳಿದ312 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 46,711
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,583
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 13,161
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 31,967
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 37,24,350
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,58,012
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 12,39,908
ಅಮೆರಿಕ-12,37,466 ಜನರಿಗೆ ಸೋಂಕು, 72,256 ಜನ ಬಲಿ
ಸ್ಪೇನ್-2,50,561 ಜನರಿಗೆ ಸೋಂಕು, 25,613 ಜನ ಬಲಿ
ಇಟಲಿ-2,13,013 ಜನರಿಗೆ ಸೋಂಕು, 29,315 ಜನ ಬಲಿ
ಯುಕೆ-1,94,990 ಜನರಿಗೆ ಸೋಂಕು, 29,427 ಜನ ಬಲಿ
ಫ್ರಾನ್ಸ್-1,70,551 ಜನರಿಗೆ ಸೋಂಕು, 25,531 ಜನ ಬಲಿ