ರಾಜ್ಯ, ದೇಶ, ವಿಶ್ವದಾದ್ಯಂತ ಎಷ್ಟು ಮಂದಿಗೆ ಕೊರೊನಾ ಅಟ್ಯಾಕ್? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ದೇಶದಲ್ಲಿ ಲಾಕ್​​ಡೌನ್ ಇದ್ರೂ ಕೊರೊನಾ ಅನ್ನೋ ಹೆಮ್ಮಾರಿ ಅಟ್ಟಹಾಸ ಮೆರೀತಾನೆ ಇದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 762ಕ್ಕೆ ಏರಿಕೆಯಾಗಿದೆ. 762ಸೋಂಕಿತರಲ್ಲಿ 376 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 762 ಜನರ ಪೈಕಿ 30 ಜನ ಮೃತಪಟ್ಟಿದ್ದಾರೆ. ಉಳಿದ 356 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ […]

ರಾಜ್ಯ, ದೇಶ, ವಿಶ್ವದಾದ್ಯಂತ ಎಷ್ಟು ಮಂದಿಗೆ ಕೊರೊನಾ ಅಟ್ಯಾಕ್? ಡೀಟೇಲ್ಸ್ ಇಲ್ಲಿದೆ
Follow us
ಸಾಧು ಶ್ರೀನಾಥ್​
|

Updated on: May 09, 2020 | 6:40 AM

ಬೆಂಗಳೂರು: ದೇಶದಲ್ಲಿ ಲಾಕ್​​ಡೌನ್ ಇದ್ರೂ ಕೊರೊನಾ ಅನ್ನೋ ಹೆಮ್ಮಾರಿ ಅಟ್ಟಹಾಸ ಮೆರೀತಾನೆ ಇದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 762ಕ್ಕೆ ಏರಿಕೆಯಾಗಿದೆ. 762ಸೋಂಕಿತರಲ್ಲಿ 376 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 762 ಜನರ ಪೈಕಿ 30 ಜನ ಮೃತಪಟ್ಟಿದ್ದಾರೆ. ಉಳಿದ 356 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 56,342 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,886 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 16,539 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 37,916

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 40,10,396 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,75,940 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 13,81,948

ಅಮೆರಿಕ-13,21,497 ಜನರಿಗೆ ಸೋಂಕು, 78,581 ಜನ ಬಲಿ ಸ್ಪೇನ್-2,60,117 ಜನರಿಗೆ ಸೋಂಕು, 26,299 ಜನ ಬಲಿ ಇಟಲಿ-2,17,185 ಜನರಿಗೆ ಸೋಂಕು, 30,201 ಜನ ಬಲಿ ಯುಕೆ-2,11,364 ಜನರಿಗೆ ಸೋಂಕು, 31,241 ಜನ ಬಲಿ ಫ್ರಾನ್ಸ್-176,079 ಜನರಿಗೆ ಸೋಂಕು, 26,230 ಜನ ಬಲಿ ರಷ್ಯಾ-1,87,859 ಜನರಿಗೆ ಸೋಂಕು, 1,723 ಜನ ಬಲಿ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ