AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಸ್ಮಶಾನದಲ್ಲಿ ಶವ ಬಿಸಾಡಿ ಅಮಾನವೀಯತೆ; ಸ್ಥಳೀಯರಿಗೆ ಕೊರೊನಾ ಹರಡುವ ಆತಂಕ

ಶವದ ಮೇಲೆ ಪಿ.ಪಿ.ಇ ಕಿಟ್ ಮಾದರಿಯ ಪ್ಲಾಸ್ಟಿಕ್, ಬಟ್ಟೆ ಬರೆ ಸಮೇತ ಎಸೆದಿದ್ದಾರೆ. ಸ್ಮಶಾನದ ಸುತ್ತಲೂ ವಸತಿ ಬಡಾವಣೆಗಳಿವೆ. ಹೀಗಾಗಿ ಸ್ಥಳೀಯರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಚಿಕ್ಕಬಳ್ಳಾಪುರದ ಸ್ಮಶಾನದಲ್ಲಿ ಶವ ಬಿಸಾಡಿ ಅಮಾನವೀಯತೆ; ಸ್ಥಳೀಯರಿಗೆ ಕೊರೊನಾ ಹರಡುವ ಆತಂಕ
ಪ್ರಾತಿನಿಧಿಕ ಚಿತ್ರ
sandhya thejappa
|

Updated on: May 05, 2021 | 11:28 AM

Share

ಚಿಕ್ಕಬಳ್ಳಾಪುರ: ಶವ ಬಿಸಾಡಿರುವ ಘಟನೆ ನಗರದ ನಿಮ್ಮಾಕಲಕುಂಟೆ ಸ್ಮಶಾನದಲ್ಲಿ ನಡೆದಿದೆ. ಕೊವಿಡ್ ಸೋಂಕಿತ ವ್ಯಕ್ತಿಯ ಶವವನ್ನು ಬಿಸಾಡಿರುವ ಶಂಕೆ ವ್ಯಕ್ತವಾಗಿದ್ದು, ಶವದ ಮೇಲೆ ಪಿ.ಪಿ.ಇ ಕಿಟ್ ಮಾದರಿಯ ಪ್ಲಾಸ್ಟಿಕ್, ಬಟ್ಟೆ ಬರೆ ಸಮೇತ ಎಸೆದಿದ್ದಾರೆ. ಸ್ಮಶಾನದ ಸುತ್ತಲೂ ವಸತಿ ಬಡಾವಣೆಗಳಿವೆ. ಹೀಗಾಗಿ ಸ್ಥಳೀಯರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮೂರು ದಿನಗಳ ಹಿಂದೆ ಶವ ಬಿಸಾಡಿದ್ದಾರೆಂದು ಹೇಳಲಾಗುತ್ತಿದೆ.

ಡಾಕ್ಟರ್​ಗೂ ಡೋಂಟ್ ಕೇರ್ ಬೆಂಗಳೂರು: ಕೊರೊನಾ ವೈದ್ಯರನ್ನೂ ಬಿಡುತ್ತಿಲ್ಲ. ಮೊನ್ನೆಯಷ್ಟೇ ಕೊರೊನಾದಿಂದ ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಮಗಳು ವೈದ್ಯೆ ತಾಯಿಯನ್ನು ಕರೆದುಕೊಂಡು ಹೋಗಿ ಅಡ್ಮಿಟ್ ಮಾಡಿದ್ದಾರೆ. ಅಡ್ಮಿಟ್ ಮಾಡುವಾಗ ಸೋಂಕಿತೆಗೆ ಜಾಸ್ತಿ ಉಸಿರಾಟದ ತೊಂದರೆ ಇತ್ತು. ಹೀಗಾಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಟ್ಟು ಚಿಕಿತ್ಸೆ ನೀಡಲಾಯಿತು. ಕೊರೊನ ತೀವ್ರಗೊಂಡಾಗ ವೆಂಟಿಲೇಟರ್ ಬೇಕಾಗಿತ್ತು. ಆದರೆ ಹಾಸ್ಪಿಟಲ್​ನಲ್ಲಿ ವೆಂಟಿಲೇಟರ್ ಇಲ್ಲ. ವೆಂಟಿಲೇಟರ್ ಇಲ್ಲದ ಕಾರಣದಿಂದ ನಿನ್ನೆ ಮೃತಪಟ್ಟಿದ್ದಾರೆ.

ವೆಂಟಿಲೇಟರ್ ಸಿಗದೆ ಸಾವು ಹುಬ್ಬಳ್ಳಿ: ರಾತ್ರಿಯಿಂದ ವೆಂಟಿಲೇಟರ್​ಗಾಗಿ ಅಲೆದಾಡಿದ್ದ ಧಾರವಾಡ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪತ್ನಿ ತನ್ನ ಪತಿಯನ್ನು ಕಿಮ್ಸ್ಗೆ ಕರೆದುಕೊಂಡು ಬಂದಿದ್ದರು. ಬೆಳಿಗ್ಗೆಯಿಂದಲು ಕಿಮ್ಸ್ ಮುಂದೆ ಕಾದು ಕುಳಿತಿದ್ದರು. ಆದರೆ ವ್ಯಕ್ತಿಯನ್ನು ವಾಡ್೯ ಶಿಫ್ಟ್ ಮಾಡುವಾಗ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ

ಛೇ! ಉನ್ನತ ಐಎಎಸ್, ಐಪಿಎಸ್ ಅಧಿಕಾರಿಗಳದ್ದೇ ನಿಗಾ ಇದ್ದರೂ ನಡೆಯುತ್ತಿತ್ತಾ ಕೋವಿಡ್​ ಬೆಡ್ ಬ್ಲಾಕಿಂಗ್ ದಂಧೆ!?

ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸಂಸದರ ವಿರುದ್ಧ ಗುಪ್ತ ಕಾರ್ಯಾಚರಣೆ‌ ನಡೆಸಬೇಕು; ಸಿದ್ದರಾಮಯ್ಯ ಟ್ವೀಟ್

(Corpse thrown at Chikkaballapur cemetery and locals have anxiety spreading coronavirus)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ