ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗಪಡಿಸಿದ್ದಾರೆ: ಸಿ.ಟಿ.ರವಿ ಟಾಂಗ್

| Updated By: ಸಾಧು ಶ್ರೀನಾಥ್​

Updated on: Oct 13, 2021 | 2:10 PM

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗಪಡಿಸಿದ್ದಾರೆ: ಸಿ.ಟಿ.ರವಿ ಟಾಂಗ್
JDS ಬೆಂಬಲ ಇಲ್ಲದಿದ್ದರೆ ಡಿಕೆಶಿ ಬ್ರದರ್ಸ್ ಗೆಲ್ಲುತ್ತಿರಲಿಲ್ಲ- ಸಿ.ಟಿ. ರವಿ ತಿರುಗೇಟು
Follow us on

ಬೆಂಗಳೂರು: ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.

ಸಿ.ಟಿ.ರವಿ ಟ್ವೀಟ್:

Also Read:
ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

ಕಲೆಕ್ಷನ್​ ಗಿರಾಕಿ ಆರೋಪಕ್ಕೆ VS Ugrappa Press Meet​ | ಮಾಜಿ ಸಂಸದ VS Ugrappa ಸುದ್ದಿಗೋಷ್ಠಿ| Tv9 Kannada

(corruption allegations against kpcc president dk shivakumar ct ravi tweet)

Published On - 1:23 pm, Wed, 13 October 21