- TV9 Kannada Karnataka News ವೇರ್ಹೌಸ್ನಲ್ಲಿ ಭಾರಿ ಅಗ್ನಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿ
ವೇರ್ಹೌಸ್ನಲ್ಲಿ ಭಾರಿ ಅಗ್ನಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿ
ಹತ್ತಿ ಸಂಗ್ರಹಿಸಿಟ್ಟಿದ್ದ ವೇರ್ಹೌಸ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿಯಾಗಿದೆ.

ಹತ್ತಿ ಸಂಗ್ರಹಿಸಿಟ್ಟಿದ್ದ ವೇರ್ಹೌಸ್ನಲ್ಲಿ ಅಗ್ನಿ ಅವಘಡ
Updated on:Dec 17, 2020 | 11:47 AM
ಕಲಬುರಗಿ: ಹತ್ತಿ ಸಂಗ್ರಹಿಸಿಟ್ಟಿದ್ದ ವೇರ್ಹೌಸ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿಯಾಗಿದೆ.
ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸದ್ಯ, ಹತ್ತಿಗೆ ಬೆಂಕಿ ಹೇಗೆ ತಗುಲಿತು ಎಂದು ತಿಳಿದುಬಂದಿಲ್ಲ. ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 11:41 am, Thu, 17 December 20
KUSHAL V
Related Stories
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ