ವೇರ್​ಹೌಸ್‌ನಲ್ಲಿ ಭಾರಿ ಅಗ್ನಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿ

|

Updated on: Dec 17, 2020 | 11:47 AM

ಹತ್ತಿ ಸಂಗ್ರಹಿಸಿಟ್ಟಿದ್ದ ವೇರ್​ಹೌಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿಯಾಗಿದೆ.

ವೇರ್​ಹೌಸ್‌ನಲ್ಲಿ ಭಾರಿ ಅಗ್ನಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿ
ಹತ್ತಿ ಸಂಗ್ರಹಿಸಿಟ್ಟಿದ್ದ ವೇರ್​ಹೌಸ್‌ನಲ್ಲಿ ಅಗ್ನಿ ಅವಘಡ
Follow us on

ಕಲಬುರಗಿ: ಹತ್ತಿ ಸಂಗ್ರಹಿಸಿಟ್ಟಿದ್ದ ವೇರ್​ಹೌಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿಯಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸದ್ಯ, ಹತ್ತಿಗೆ ಬೆಂಕಿ ಹೇಗೆ ತಗುಲಿತು ಎಂದು ತಿಳಿದುಬಂದಿಲ್ಲ. ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ

Published On - 11:41 am, Thu, 17 December 20