ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ರಾಕೇಶ್ ಪಾಟೀಲ್ ಸ್ಥಳದಲ್ಲೇ ಸಾವು

| Updated By: ಸಾಧು ಶ್ರೀನಾಥ್​

Updated on: Feb 04, 2021 | 12:57 PM

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಪತಿ ರಾಕೇಶ್​ ಪಾಟೀಲ್​ ಸಾವನ್ನಪ್ಪಿದ್ದಾರೆ. ಈ ಘಟನೆ 1ನೇ ರೈಲ್ವೆ ಗೇಟ್ ಬಳಿ ನಡೆದಿದೆ.

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ರಾಕೇಶ್ ಪಾಟೀಲ್ ಸ್ಥಳದಲ್ಲೇ ಸಾವು
ರೈಲು ಮಾರ್ಗ
Follow us on

ಬೆಳಗಾವಿ: ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಪತಿ ರಾಕೇಶ್​ ಪಾಟೀಲ್​ ಸಾವನ್ನಪ್ಪಿದ್ದಾರೆ. ಈ ಘಟನೆ 1ನೇ ರೈಲ್ವೆ ಗೇಟ್ ಬಳಿ ನಡೆದಿದೆ.

ಮೃತ ದುರ್ದೈವಿ ರಾಕೇಶ್​ ಪಾಟೀಲ್ ಹಿಂಡಲಗಾ ನಿವಾಸಿ. ದಂಪತಿಯಿಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ದುರಾದೃಷ್ಟವಶಾತ್​ ರಾಕೇಶ್​ ಸಾವನ್ನಪ್ಪಿದ್ದು, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ