Covid 19 Karnataka Update: ಕರ್ನಾಟಕದಲ್ಲಿ 589 ಮಂದಿಗೆ ಕೊರೊನಾ ಸೋಂಕು, 13 ಸಾವು

ಕರ್ನಾಟಕದಲ್ಲಿ ಪ್ರಸ್ತುತ 12,469 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.46 ಇದ್ದು, ಸೋಂಕಿತರ ಸಾವಿನ ಪ್ರಮಾಣ ಶೇ 2.20 ಇದೆ.

Covid 19 Karnataka Update: ಕರ್ನಾಟಕದಲ್ಲಿ 589 ಮಂದಿಗೆ ಕೊರೊನಾ ಸೋಂಕು, 13 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 01, 2021 | 10:42 PM

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ 589 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 13 ಜನರು ಸಾವನ್ನಪ್ಪಿದ್ದಾರೆ. 887 ಮಂದಿ ಸೋಂಕಿನಿಂದ ಚೇತರಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 12,469 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.46 ಇದ್ದು, ಸೋಂಕಿತರ ಸಾವಿನ ಪ್ರಮಾಣ ಶೇ 2.20 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,76,589 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,26,284 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ 221 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 212 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಡಿಸ್​ಚಾರ್ಜ್ ಆಗಿದ್ದಾರೆ. ಪ್ರಸ್ತುತ 7,627 ಸಕ್ರಿಯ ಪ್ರಕರಣಗಳಿವೆ. ಈವರೆಗೆ ನಗರದಲ್ಲಿ 12,46,651 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,22,863 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 16,160 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 221, ಬೆಂಗಳೂರು ಗ್ರಾಮಾಂತರ 8, ಬಳ್ಳಾರಿ 2, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 25, ಚಿತ್ರದುರ್ಗ 3, ದಕ್ಷಿಣ ಕನ್ನಡ 86, ದಾವಣಗೆರೆ 7, ಧಾರವಾಡ 4, ಹಾಸನ 39, ಹಾವೇರಿ 3, ಕೊಡಗು 34, ಕೋಲಾರ 8, ಕೊಪ್ಪಳ 1, ಮಂಡ್ಯ 6, ಮೈಸೂರು 37, ಶಿವಮೊಗ್ಗ 15, ತುಮಕೂರು 21, ಉಡುಪಿ 23, ಉತ್ತರ ಕನ್ನಡ 15.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಬೆಂಗಳೂರು ನಗರ 5, ದಕ್ಷಿಣ ಕನ್ನಡ 2, ಹಾವೇರಿ, ಮೈಸೂರು, ರಾಮನಗರ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ 1.

(Covid 19 Karnataka Numbers 589 Infected 13 Deaths on oct 1)

ಇದನ್ನೂ ಓದಿ: ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ

ಇದನ್ನೂ ಓದಿ: Coronavirus cases in India: ದೇಶದಲ್ಲಿ 26,727 ಹೊಸ ಕೊವಿಡ್ ಪ್ರಕರಣ ಪತ್ತೆ, 277 ಮಂದಿ ಸಾವು

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್