ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ FIR ದಾಖಲು

ನ್ಯಾಯಾಲಯದ ಆದೇಶದಂತೆ ದಂಡ ಪಾವತಿಸದ ವಾಟಾಳ್ ನಾಗರಾಜ್ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸರು FIR​ ದಾಖಲಿಸಿದ್ದಾರೆ.

ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ FIR ದಾಖಲು
ವಾಟಾಳ್​ ನಾಗರಾಜ್​
Follow us
shruti hegde
|

Updated on: Jan 23, 2021 | 11:58 AM

ಬೆಂಗಳೂರು: ಡಿಸೆಂಬರ್ 5ರಂದು ಟೌನ್‌ಹಾಲ್ ಮುಂದೆ ಪ್ರತಿಭಟನೆ ಕೈಗೊಂಡಿದ್ದ ವಾಟಳ್​ ನಾಗರಾಜ್,​ ಕೊವಿಡ್ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಪಾಲಿಸದ ಹಿನ್ನೆಲೆಯಲ್ಲಿ ದಂಡ ಪಾವತಿಸಲು ಕೋರ್ಟ್​ ಆದೇಶ ನೀಡಿತ್ತು. ಆದರೆ ಕೋರ್ಟ್​ ಆದೇಶದಂತೆ ದಂಡ ಪಾವತಿಸದ ವಾಟಾಳ್ ನಾಗರಾಜ್ ವಿರುದ್ಧ FIR​ ದಾಖಲು ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಡಿಸೆಂಬರ್ 5ರಂದು ಪ್ರತಿಭಟನೆ ನಡೆದಿತ್ತು. ಸಾಮಾಜಿಕ ಅಂತರವಿಲ್ಲದೆ ಜನರನ್ನು ಒಗ್ಗೂಡಿಸಿ ಪ್ರತಿಭಟನೆ ಮಾಡಲಾಗಿತ್ತು. ಈ ಕುರಿತಂತೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ 2020 ತಿದ್ದುಪಡಿ ಕಾಯ್ದೆಯಡಿ ವಾಟಾಳ್​ ನಾಗರಾಜ್​ ಅವರಿಗೆ 50 ಸಾವಿರ ದಂಡ ವಿಧಿಸಿ, ಜನವರಿ 21 ರೊಳಗೆ ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಗಡುವು ಮುಗಿದಿದ್ದರೂ ದಂಡ ಪಾವತಿಸದ ಕಾರಣ ವಾಟಾಳ್ ನಾಗರಾಜ್ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸರು FIR​ ದಾಖಲಿಸಿದ್ದಾರೆ.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ