AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Case Today: ಕರ್ನಾಟಕದಲ್ಲಿ ಇಂದು 279 ಮಂದಿಗೆ ಕೊರೊನಾ ದೃಢ, ಮೂವರು ಬಲಿ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 279 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಮೃತ ಪ್ರಕರಣಗಳ ಪೈಕಿ ಮೈಸೂರು ಜಿಲ್ಲೆಯಲ್ಲೇ ಎರಡು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಒಂದು ಸಾವು ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 134 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Karnataka Covid Case Today: ಕರ್ನಾಟಕದಲ್ಲಿ ಇಂದು 279 ಮಂದಿಗೆ ಕೊರೊನಾ ದೃಢ, ಮೂವರು ಬಲಿ
ಕರ್ನಾಟಕದಲ್ಲಿ ಇಂದು 279 ಮಂದಿಗೆ ಕೊರೊನಾ ದೃಢ, ಮೂವರು ಬಲಿ
TV9 Web
| Updated By: Rakesh Nayak Manchi|

Updated on:Jan 08, 2024 | 8:12 PM

Share

ಬೆಂಗಳೂರು, ಜ.08: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 279 ಜನರಿಗೆ ಕೊರೊನಾ (Covid) ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಮೃತ ಪ್ರಕರಣಗಳ ಪೈಕಿ ಮೈಸೂರು ಜಿಲ್ಲೆಯಲ್ಲೇ ಎರಡು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಒಂದು ಸಾವು ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 134 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,359 ಜನರನ್ನು ಕೊವೀಡ್ ಟೆಸ್ಟ್​ಗೆ ಒಳಪಡಿಸಲಾಗಿದ್ದು, 279 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,222 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 4.38 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Covid Cases In India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಜಿಲ್ಲಾವಾರು ಕೊರೊನಾ ಸೋಂಕು ಪ್ರಕರಣಗಳು

ಮೈಸೂರಿನಲ್ಲಿ ಇಂದು 23 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಹಾಸನದಲ್ಲಿ 13, ಬಳ್ಳಾರಿ ಜಿಲ್ಲೆಯಲ್ಲಿ 11, ಚಿಕ್ಕಮಗಳೂರು 8, ರಾಯಚೂರು 8, ವಿಜಯನಗರ 8, ಚಿಕ್ಕಬಳ್ಳಾಪುರ 7, ಚಿತ್ರದುರ್ಗ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉತ್ತರ ಕನ್ನಡ 6, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5, ಚಾಮರಾಜನಗರ 5, ಗದಗ 5, ಕೊಡಗು ಜಿಲ್ಲೆಯಲ್ಲಿ 5, ಬಾಗಲಕೋಟೆ 4, ದಾವಣಗೆರೆ 4, ಧಾರವಾಡ 4, ಕಲಬುರಗಿ 4, ಕೋಲಾರ 3, ಮಂಡ್ಯ 3, ಬೆಳಗಾವಿ ಜಿಲ್ಲೆಯಲ್ಲಿ 2, ರಾಮನಗರ, ತುಮಕೂರು, ಯಾದಗಿರಿ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Mon, 8 January 24

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ