AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ […]

ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ
Follow us
ಆಯೇಷಾ ಬಾನು
|

Updated on: Nov 06, 2020 | 2:49 PM

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್​ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. -ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ. -ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. -10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶ ಇರುವುದಿಲ್ಲ. -ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು -ಪಂಪಾನದಿ ಸ್ನಾನ ಇರೋದಿಲ್ಲ

ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್