CP Yogeswar On DKS : ಸಿದ್ದರಾಮಯ್ಯಗೆ ಜನ ಬೆಂಬಲ ಇದೆ, ಡಿಕೆಶಿಗೆ ಏನಿದು, ಹಗಲು ಕನಸು ಅಷ್ಟೇ

ವಿಜಯಪುರ ಭೇಟಿ ಹಿಂದೆ ಯಾವುದೇ ರಾಜಕೀಯ ಇಲ್ಲ. ಟಿವಿ9ಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ. ಅಭಿವೃದ್ಧಿ ವಿಷಯವಾಗಿ ವಿಜಯಪುರಕ್ಕೆ ಭೇಟಿ ನೀಡುತ್ತಿದ್ದೇನೆ. ಪರೀಕ್ಷೆ ಬರೆದಿರುವ ಬಗ್ಗೆ ಹೈಕಮಾಂಡ್ ನಿರ್ಧಾರ ಹಿನ್ನೆಲೆ ಬಿಜೆಪಿ ಹೈಕಮಾಂಡ್​ ನಿರ್ಧಾರಕ್ಕೆ ನಾನು ಕಾಯುತ್ತಿದ್ದೇನೆ. ಡಿಕೆಶಿ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ. ಟಿವಿ9ಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

(CP Yogeshwar Comments on DK Shivakumar aiming for CM Seat)

Click on your DTH Provider to Add TV9 Kannada