ಸಚಿವ C T ರವಿಗೆ ಮತ್ತೊಂದು ಜವಾಬ್ದಾರಿ ಸಾಧ್ಯತೆ

|

Updated on: Oct 07, 2020 | 1:00 PM

ದೆಹಲಿ: ಇತ್ತೀಚೆಗಷ್ಟೇ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರನ್ನು ಬಿಜೆಪಿ‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು. ಇದೀಗ, ಅವರಿಗೆ ಮತ್ತೊಂದು ಜವಾಬ್ದಾರಿ ಅರಸಿಬರುವ ಸಾಧ್ಯತೆಯಿದೆ. ಬಿಜೆಪಿ‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ದಕ್ಷಿಣ ಭಾರತದ ಉಸ್ತುವಾರಿ ಲಭಿಸುವ ಸಾಧ್ಯತೆಯಿದೆ. ಇಂದು‌ ಸಂಜೆ ಅಥವಾ ನಾಳೆ‌ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಸಚಿವ C T ರವಿಗೆ ಮತ್ತೊಂದು ಜವಾಬ್ದಾರಿ ಸಾಧ್ಯತೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ
Follow us on

ದೆಹಲಿ: ಇತ್ತೀಚೆಗಷ್ಟೇ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರನ್ನು ಬಿಜೆಪಿ‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು. ಇದೀಗ, ಅವರಿಗೆ ಮತ್ತೊಂದು ಜವಾಬ್ದಾರಿ ಅರಸಿಬರುವ ಸಾಧ್ಯತೆಯಿದೆ.

ಬಿಜೆಪಿ‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ದಕ್ಷಿಣ ಭಾರತದ ಉಸ್ತುವಾರಿ ಲಭಿಸುವ ಸಾಧ್ಯತೆಯಿದೆ. ಇಂದು‌ ಸಂಜೆ ಅಥವಾ ನಾಳೆ‌ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

Published On - 1:00 pm, Wed, 7 October 20