ಚಿನ್ನ ಕಳ್ಳಸಾಗಣೆ: ಓರ್ವನನ್ನ ವಶಕ್ಕೆ ಪಡೆದ ಕಸ್ಟಮ್ಸ್​ ಅಧಿಕಾರಿಗಳು

|

Updated on: Nov 19, 2019 | 8:47 PM

ದಕ್ಷಿಣ ಕನ್ನಡ: ಅಕ್ರಮವಾಗಿ ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. 18.47 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 483.57 ‌ಗ್ರಾಂ. ಚಿ‌ನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಚಿನ್ನ ಕಳ್ಳಸಾಗಣೆ: ಓರ್ವನನ್ನ ವಶಕ್ಕೆ ಪಡೆದ ಕಸ್ಟಮ್ಸ್​ ಅಧಿಕಾರಿಗಳು
Follow us on

ದಕ್ಷಿಣ ಕನ್ನಡ: ಅಕ್ರಮವಾಗಿ ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. 18.47 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 483.57 ‌ಗ್ರಾಂ. ಚಿ‌ನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.