ವಿಧಾನಸೌಧಕ್ಕೆ ಭೇಟಿ ನೀಡಿದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು
ವಿಧಾನಸೌಧಕ್ಕೆ ಭೇಟಿ ನೀಡಿದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು ಭೇಟಿ ನೀಡಿ ವಿಧಾನಸಭೆ ಸಭಾಂಗಣ ವೀಕ್ಷಿಸಿ, ಸದನದ ಕಾರ್ಯಕಲಾಪ ವಿಧಾನಗಳ ಬಗ್ಗೆ ಮಾಹಿತಿ ಪಡೆದರು. ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇತರೆ ಸಂಸದೀಯ ವಿಚಾರ ಸೇರಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
Published On - 5:41 pm, Wed, 10 August 22