AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನಲ್ಲಿ ಖ್ಯಾತ ಕಬಡ್ಡಿ ಆಟಗಾರನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಿಸಿದ್ದ ಎರಡನೇ ಪತ್ನಿ ಮೇಲೆ ಅನುಮಾನಗಳು ವ್ಯಕ್ತವಾಗಿವೆ.

ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು
ಸಾಂದರ್ಭಿಕ ಚಿತ್ರImage Credit source: India Today
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 31, 2023 | 1:57 PM

Share

ಮಂಗಳೂರು, (ಆಗಸ್ಟ್ 31): ಖ್ಯಾತ ಕಬಡ್ಡಿ ಆಟಗಾರನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನಲ್ಲಿ ನಡೆದಿದೆ. ಪುದುವೆಟ್ಟು ನಿವಾಸಿ ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ನಾನದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಸ್ವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉಜಿರೆಯ ಸಾನಿಧ್ಯ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ಸ್ವರಾಜ್. ಜಿಲ್ಲಾ ಮಟ್ಟವನ್ನು ಕಬ್ಬಡ್ಡಿಯಲ್ಲಿ ಪ್ರಸಿದ್ದಿಯಾಗಿದ್ದ. ಆದ್ರೆ, ಇದೀಗ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಉದ್ಯಮಿ ಮಾರಾಂಜಿನಪ್ಪ(62) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಾಗರಬಾವಿಯಲ್ಲಿ ಘಟನೆ ನಡೆದಿದೆ. ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಾರಾಂಜಿನಪ್ಪ ಅವರನ್ನು 2ನೇ ಪತ್ನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಉದ್ಯಮಿ ಮಾರಾಂಜಿನಪ್ಪ ಮೃತಪಟ್ಟಿದ್ದಾರೆ. ಆದ್ರೆ, ಮಾರಾಂಜಿನಪ್ಪ ಕುಟುಂಬಸ್ಥರು ಎರಡನೇ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ತನಿಖೆಗೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ